ಬ್ರೇಕಿಂಗ್ ನ್ಯೂಸ್
15-11-22 05:54 pm HK News Desk ದೇಶ - ವಿದೇಶ
ಪುಣೆ,ನ 15: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿ ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯಿಂದ ಮಹಿಳೆಯ ಹೊಟ್ಟೆಯಲ್ಲಿ ಶಿಶು ಕೂಡ ಹುಟ್ಟುವ ಮೊದಲೇ ಪ್ರಾಣ ಕಳೆದುಕೊಂಡಿದೆ.
ಜುನ್ನಾರ್ ತಾಲೂಕಿನ ನಿಮ್ದಾರಿ ನಿವಾಸಿ ವಿದ್ಯಾ ಕಂಸ್ಕರ್ (22) ಎಂಬುವವರೇ ಮೃತರು. ತುಂಬು ಗರ್ಭಿಣಿಯಾಗಿದ್ದ ವಿದ್ಯಾ ಕಾರಿನಲ್ಲಿ ಪತಿ ರಮೇಶ್ ಮತ್ತು ತಾಯಿಯೊಂದಿಗೆ ತಪಾಸಣೆಗಾಗಿ ನಾರಾಯಣಗಾಂವ್ಗೆ ತೆರಳಿದ್ದರು. ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದಾಗ ವಾರುಲ್ವಾಡಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಕಾರಿನಿಂದ ಕೆಳಗಿಳಿದಿದ್ದರು. ಒಂದೇ ಇಂಜಿನ್ಗೆ ಎರಡು ಟ್ರಾಲಿಗಳು ಜೋಡಿಸಿದ್ದ ಟ್ರ್ಯಾಕ್ಟರ್ ವಿದ್ಯಾಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದ ವಿದ್ಯಾರ ತಲೆ ಮೇಲೆ ಟ್ರಾಲಿಯ ಚಕ್ರ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ, ಪತಿ ರಮೇಶ್ ಕಂಸ್ಕರ್ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕ ಗೋರಕ್ಷ್ ಸುಖದೇವ್ ಧೆಬರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Junnar taluka of Pune district has a shocking incident. A 22-year-old pregnant woman died on the spot after she was found under a sugarcane trolley. As the two trolleys were connected to one mechanism, the woman died after the rear trolley was crushed. The incident took place at Warulwadi on Narayangaon-Savargaon road in Junnar taluka.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm