ಬ್ರೇಕಿಂಗ್ ನ್ಯೂಸ್
18-11-22 10:37 pm HK News Desk ದೇಶ - ವಿದೇಶ
ಉತ್ತರಾಖಂಡ, ನ.18: 700 ಮೀಟರ್ ಆಳದ ಕಮರಿಗೆ ಟಾಟಾ ಸುಮೋ ಬಿದ್ದು, 12 ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದಲ್ಲಿ ನಡೆದಿದೆ.
ಜೋಶಿಮಠ ಬ್ಲಾಕ್ನ ಉರ್ಗಾಂ-ಪಲ್ಲಾ ಜಖೋಲಾ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು, ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಹಾಗೂ 10 ಮಂದಿ ಪುರುಷರು. ಇನ್ನೂ ಮೂವರು ಗಾಯಗೊಂಡಿದ್ದಾರೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಹಿಮಾಂಶು ಖುರಾನಾ, ಪೊಲೀಸ್ ವರಿಷ್ಠಾಧಿಕಾರಿ ಪ್ರಮಂದ್ರ ದೋವಲ್, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ಸ್ಥಳೀಯ ಆಡಳಿತವು ಅಪಘಾತ ಸ್ಥಳಕ್ಕೆ ತಲುಪಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
11 people died and 3 others were injured after an SUV fell into a deep gorge in Uttarakhand's Chamoli district on Friday, the police said.
The vehicle was going from Joshimath towards Kimana in Chamoli when it met with an accident on Friday. The SUV reportedly fell into a deep gorge -- nearly 500-600 metres away from the road.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm