ಬ್ರೇಕಿಂಗ್ ನ್ಯೂಸ್
28-11-22 12:19 pm HK News Desk ದೇಶ - ವಿದೇಶ
ನವದೆಹಲಿ, ನ.28 : ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಗುಜರಾತ್ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) 28 ವರ್ಷದ ಮಾಜಿ ಐಐಟಿ ವಿದ್ಯಾರ್ಥಿಯನ್ನು ಬಂಧಿಸಿದೆ.
ವರದಿ ಪ್ರಕಾರ, ಯುವಕನನ್ನು ಅಮಾನ್ ಸಕ್ಸೇನಾ ಎಂದು ಗುರುತಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಕ್ಸೇನಾ ಬೆದರಿಕೆಯೊಡ್ಡಿ ಇ-ಮೇಲ್ ಮಾಡಿದ್ದ. ಪ್ರಕರಣದಲ್ಲಿ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯಲ್ಲಿದ್ದ ತಂದೆಯ ಮನೆಯಲ್ಲಿದ್ದ ಸಕ್ಸೇನಾನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದರು.
ಗುಜರಾತಿನ ಭಯೋತ್ಪಾದಕ ನಿಗ್ರಹ ದಳ ಮತ್ತು ಉತ್ತರಪ್ರದೇಶ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಸಕ್ಸೇನಾನನ್ನು ಬಂಧಿಸಿದೆ. ಪ್ರಧಾನಿ ಮೋದಿ ಅವರಿಗೆ ಇ-ಮೇಲ್ ಮೂಲಕ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಸಕ್ಸೇನಾ ಹಾಗೂ ಗುಜರಾತ್ ಮೂಲದ ಮಹಿಳೆ ಮತ್ತು ಆಕೆಯ ದೆಹಲಿ ಮೂಲದ ಗೆಳೆಯನ ವಿರುದ್ಧ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A team of Gujarat Anti-Terrorist Squad (ATS) has arrested a 28-year-old former IIT-Bombay student for allegedly threatening Prime Minister Narendra Modi. According to initial reports, the man has been identified as Aman Saxena. Aman Saxena was nabbed from his father's house in UP's Budaun district on Saturday night by the Gujarat ATS officials for ''allegedly sending the threat email to PM Modi.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm