ಬ್ರೇಕಿಂಗ್ ನ್ಯೂಸ್
14-10-20 02:21 pm Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಅಕ್ಟೋಬರ್ 14: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ.
ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 12ಗಂಟೆಗಳ ಕಾಲದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ನಿರ್ದೇಶನದ ಪ್ರಕಾರ, ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಬುಧವಾರ (ಅಕ್ಟೋಬರ್ 14, 2020) ಪ್ರವಾಹ, ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಗುರುವಾರದವರೆಗೆ ಸಾರ್ವತ್ರಿಕ ರಜೆ ಘೋಷಿಸಿದ್ದಾರೆ. ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ಮತ್ತು ನಾಳೆ ರಜೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Heavy rains in Andhra the state government has declared a holiday for today and tomorrow. Telangana minister KT Rama Rao appealed to people to not venture out as more rains are expected.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm