ಬ್ರೇಕಿಂಗ್ ನ್ಯೂಸ್
14-10-20 02:40 pm Headline Karnataka News Network ದೇಶ - ವಿದೇಶ
ಕಾಬೂಲ್, ಅಕ್ಟೋಬರ್ 14: ಅಫ್ಘಾನಿನಾದ ವಾಯುಸೇನೆಯ ಎರಡು ಹೆಲಿಕಾಪ್ಟರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ದಕ್ಷಿಣ ಹೆಲ್ ಮಂದ್ ವ್ಯಾಪ್ತಿಯ ನವಾ ಜಿಲ್ಲೆಯಲ್ಲಿ ಅಫ್ಘಾನಿಸ್ತಾನ ವಾಯುಸೇನೆಯ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿದೆ. ಒಂದು ಹೆಲಿಕಾಪ್ಟರ್ ಮುಖಾಂತರ ಕಮಾಂಡೋಗಳನ್ನು ಒಂದು ಸ್ಥಳಕ್ಕೆ ಕರೆದೊಯ್ಯಲಾಗುತ್ತಿತ್ತು. ಮತ್ತೊಂದರಲ್ಲಿ ಗಾಯಾಳುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಅಪಘಾತ ನಡೆದಿದ್ದು, ಸ್ಥಳದಲ್ಲಿಯೇ 15 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
At least 15 people are feared dead after two Afghan air force helicopters crashed in Afghanistan
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm