ಬ್ರೇಕಿಂಗ್ ನ್ಯೂಸ್
21-12-22 08:43 pm HK News Desk ದೇಶ - ವಿದೇಶ
ದುಬೈ, ಡಿ21: ಬಿಗ್ ಬಾಸ್ ಸ್ಪರ್ಧಿ , ತನ್ನ ವಿಭಿನ್ನ ಡ್ರೆಸ್ ಗಳಿಂದ ಸದಾ ಪ್ರಚಾರದಲ್ಲಿ ಮಾಡೆಲ್ ಉರ್ಫಿ ಜಾವೇದ್ ಅವರನ್ನು ದುಬೈನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇತ್ತೀಚೆಗಷ್ಟೇ ದುಬೈಗೆ ಭೇಟಿ ನೀಡಿರುವ ಉರ್ಫಿ, ಅಲ್ಲಿಯೂ ಅರೆಬರೆ ಮೈಮಾಟ ಪ್ರದರ್ಶಿಸುತ್ತಾ ವಿಡಿಯೋ ಶೂಟ್ ಮಾಡುತ್ತಿದ್ದ ವೇಳೆ ಉರ್ಫಿ ತೊಂದರೆಗೆ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲತೆಗೆ ಆಸ್ಪದವಿಲ್ಲದ ದುಬೈನಲ್ಲಿ, ಅರೆಬೆತ್ತಲೆ ದೇಶ ಪ್ರದರ್ಶನ ಮಾಡಿರುವುದು ಆಕೆಯ ಬಂಧನಕ್ಕೆ ಕಾರಣವಾಗಿದೆ ಎಂದು ವರದಿಯಾಗಿದೆ.
ಉರ್ಫಿ ಧರಿಸಿದ ಬಟ್ಟೆ ಬಗ್ಗೆ ಯಾವುದೇ ವಿವಾದವಾಗಿಲ್ಲ, ಆದರೆ ದುಬೈನ ನಿರ್ಬಂಧಿತ ಪ್ರದೇಶದಲ್ಲಿ ಇನ್ಸ್ಟಾಗ್ರಾಮ್ಗಾಗಿ ವೀಡಿಯೊವನ್ನು ಚಿತ್ರೀಕರಿಸಿದ್ದಳು, ಈ ಸ್ಥಳದಲ್ಲಿ ಈ ರೀತಿಯ ಬಟ್ಟೆ ಧರಿಸಿ ವಿಡಿಯೋ ಶೂಟ್ ಮಾಡುವ ಅವಕಾಶ ಇಲ್ಲ ಎಂದು ಹೇಳಲಾಗಿದ್ದು, ಈ ಹಿನ್ನಲೆ ದುಬೈ ಪೊಲೀಸರು ಉರ್ಫಿ ಜಾವೇದ್ ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Uorfi Javed who is often in the news for her unconventional fashion choices has now landed in trouble over her latest outfit. She has been reportedly detained by the police in Dubai on Tuesday after she had shot a video for her Instagram. Bigg Boss OTT fame is being questioned by the authorities in Dubai over the revealing outfit she wore at her shoot location. It was learned that there was no issue with her revealing outfit but the location she choose for shooting the video was in an open area.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am