ಬ್ರೇಕಿಂಗ್ ನ್ಯೂಸ್
16-10-20 03:10 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 16: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ "ವೈಲ್ಡ್ ಲೈಫ್ ಫೋಟೋಗ್ರಾಫರ್ ಆಫ್ ದಿ ಇಯರ್" ಪ್ರಶಸ್ತಿ ಭಾರತದ ಮಹಿಳೆಯೊಬ್ಬರಿಗೆ ದಕ್ಕಿದೆ. ಈ ಪ್ರಶಸ್ತಿ ಪಡೆದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಮುಂಬೈನ ಐಶ್ವರ್ಯ ಶ್ರೀಧರ್ ಪಾತ್ರರಾಗಿದ್ದಾರೆ.
ಕಳೆದ 56 ವರ್ಷಗಳಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಇದೇ ಮೊದಲಿಗೆ ಭಾರತೀಯ ಮಹಿಳೆಯ ಮುಡಿಗೆ ಈ ಪ್ರಶಸ್ತಿ ಲಭಿಸಿದೆ.
ಲಂಡನ್ನ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂನಲ್ಲಿ ಪ್ರಶಸ್ತಿ ಆಯ್ಕೆಯನ್ನು ಘೋಷಣೆ ಮಾಡಲಾಗಿದ್ದು, ವಿಶ್ವದ 80 ಕ್ಕೂ ಹೆಚ್ಚು ದೇಶಗಳ 50,000 ಛಾಯಾಗ್ರಾಹಕರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಪೈಕಿ, ನೂರು ಮಂದಿಯನ್ನು ಆಯ್ಕೆ ಮಾಡಿ ಪ್ರಶಸ್ತಿಗೆ ಪರಿಗಣಿಸಲಾಗಿತ್ತು.
ನೂರು ಛಾಯಾಚಿತ್ರಗಳಲ್ಲಿ ಐಶ್ವರ್ಯ ಅವರು ಕ್ಲಿಕ್ಕಿಸಿದ್ದ ಚಿತ್ರವನ್ನು ಆಯ್ಕೆ ಮಾಡಲಾಗಿದ್ದ, ಅವರ ಚಿತ್ರಕ್ಕೆ 'ಲೈಟ್ಸ್ ಆಫ್ ಫ್ಯಾಶನ್' ಎಂದು ಹೆಸರಿಸಲಾಗಿದೆ. ಈ ಚಿತ್ರವನ್ನು ಐಶ್ವರ್ಯ ಕ್ಯಾನನ್ ಕ್ಯಾಮರಾ ಬಳಸಿ ಸೆರೆಹಿಡಿದಿದ್ದಾರೆ.
ಕನ್ಸ್ಯೂಮರ್ ಸಿಸ್ಟಮ್ ಪ್ರಾಡಕ್ಟ್ಸ್ ಅಂಡ್ ಇಮೇಜಿಂಗ್ ಕಮ್ಯುನಿಕೇಶನ್ಸ್ ನಿರ್ದೇಶಕ ಸುಕುಮಾರನ್ ಮಾತನಾಡಿ, ಇದು ಕ್ಯಾನನ್ ಗೆ ಹೆಮ್ಮೆಯ ದಿನವಾಗಿದೆ, ಏಕೆಂದರೆ ಪ್ರಶಸ್ತಿ ಗೆದ್ದ ಚಿತ್ರವನ್ನು ಎಒಎಸ್-1ಡಿ ಕ್ಯಾಮರಾ ಬಳಸಿ ಚಿತ್ರೀಕರಿಸಲಾಗಿದೆ ಮತ್ತು ಈ ಕ್ಯಾಮೆರಾದ ಹೃದಯಭಾಗದಲ್ಲಿ ಕ್ಯಾನನ್ ಅಭಿವೃದ್ಧಿಪಡಿಸಿದ ಸಿಮೋಸ್ ಸೆನ್ಸೋರ್ ಚಿತ್ರದ ಗುಣಮಟ್ಟವನ್ನು ಸೂಚಿಸುತ್ತದೆ. ಇದು ಪ್ರತಿಭೆಗಳನ್ನು ಬೆಳೆಸುವ ಮತ್ತು ಉತ್ತೇಜಿಸುವ ಜೊತೆಗೆ ದೇಶದಲ್ಲಿ ಛಾಯಾಗ್ರಹಣ ಸಂಸ್ಕೃತಿಯನ್ನು ಪ್ರಚಾರ ಮಾಡುವ ಕ್ಯಾನನ್ ಅವರ ಬದ್ಧತೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ.
Aishwarya Sridhar's photo titled 'Lights of Passion' has earned the 'Highly Commended' award at the Wildlife Photographer of the Year 2020. The 23-year-old has become the first Indian to win the coveted award.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm