ಬ್ರೇಕಿಂಗ್ ನ್ಯೂಸ್
01-01-23 09:57 pm HK News Desk ದೇಶ - ವಿದೇಶ
ನವದೆಹಲಿ, ಜ.1 : 100 ವರ್ಷಗಳ ನಂತರ ರಾಮಮಂದಿರವನ್ನು ಕೆಡವಿ ಮಸೀದಿ ನಿರ್ಮಿಸಲಾಗುವುದು. ಭವಿಷ್ಯದಲ್ಲಿ ಮುಸ್ಲಿಮರು ಮೌನವಾಗಿರುವುದಿಲ್ಲ. ತಮ್ಮ ಗುರಿಯನ್ನು ಸಾಧಿಸಲಿದ್ದಾರೆ ಎಂದು ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
'ಟೈಮ್ಸ್ ನೌ ನವಭಾರತ್' ಚಾನೆಲ್ ಗೆ ಈ ಹೇಳಿಕೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ ಅಡಿಗಲ್ಲು ಹಾಕಿದ್ದು, ಭಾರತೀಯ ಸಂವಿಧಾನವನ್ನು ಉಲ್ಲಂಘಿಸಿದ್ದಾರೆ. 100 ವರ್ಷಗಳ ನಂತರ ಭಾರತದಲ್ಲಿ ಮುಸ್ಲಿಮರು ಅಧಿಕಾರಕ್ಕೆ ಬರಲಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಕೆಡವಲಾಗುತ್ತದೆ ಮತ್ತು ಆ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗುತ್ತದೆ ಎಂದರು.
ಇಂದು ಮುಸ್ಲಿಮರು ಮೌನವಾಗಿದ್ದಾರೆ. ಆದರೆ ನನ್ನ ಮಕ್ಕಳು ನನ್ನ ಮಗ, ಅವನ ಮಗ, ಮೊಮ್ಮಗ ಇವರೆಲ್ಲ 50-100 ವರ್ಷಗಳ ನಂತರ, ನಮ್ಮ ಮಸೀದಿ ಕೆಡವಿ ಮಂದಿರ ಕಟ್ಟಲಾಗಿತ್ತು ಎಂದು ಇತಿಹಾಸದ ಪಾಠದಿಂದ ತಿಳಿಯಲಿದ್ದಾರೆ. ಆ ಸಮಯದಲ್ಲಿ ಮುಸ್ಲಿಂ ನ್ಯಾಯಾಧೀಶರು, ಮುಸ್ಲಿಂ ಆಡಳಿತಗಾರ ಅಥವಾ ಮುಸ್ಲಿಂ ಸರ್ಕಾರ ಅಧಿಕಾರಕ್ಕೆ ಬರಬಹುದು ಎಂದರು. ರಶೀದಿ ಇಂಥ ಹೇಳಿಕೆ ನೀಡುವುದು ಇದು ಮೊದಲೇನಲ್ಲ. ಕಳೆದ ನವೆಂಬರ್ನಲ್ಲಿ ಸರ್ಕಾರವು ಖಾಸಗಿ ಮದರಸಾಗಳನ್ನು ಮುಟ್ಟಲು ಧೈರ್ಯ ಮಾಡಿದರೆ ಭಾರತದ ಧಗಧಗಿಸಲಿದೆ ಎಂದಿದ್ದರು.
Maulana Sajid Rashidi, the chairman of All India Imam Association, has stoked a controversy saying that after 50-100 years, the next generation of Muslim population will learn about the Babri Masjid demolition and construction of the Ram Temple at the same site. He went on to question that at that point of time, if a Muslim judge or a Muslim ruler comes to power, 'won't a mosque be constructed after destroying he Ram Mandir?' "Definitely it will be built," he added.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm