ಬ್ರೇಕಿಂಗ್ ನ್ಯೂಸ್
02-01-23 07:49 pm HK News Desk ದೇಶ - ವಿದೇಶ
ಶ್ರೀನಗರ, ಜ.2 : ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಸೋಮವಾರ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು 12 ಗಂಟೆಗಳಲ್ಲಿ 2ನೇ ಬಾರಿ ದಾಳಿ ನಡೆಸಿ ದ್ದಾರೆ. ಐಇಡಿ ಸ್ಫೋಟದಲ್ಲಿ ಮಗು ಸಾವನ್ನಪ್ಪಿದೆ.
ಇಂದು ಸಂಭವಿಸಿದ ಸ್ಫೋಟದಲ್ಲಿ ಒಂದು ಮಗು ಸಾವನ್ನಪ್ಪಿ 7 ಜನರು ಗಾಯಗೊಂಡಿದ್ದಾರೆ.
ಐಇಡಿಯನ್ನು ಗೋಣಿ ಚೀಲದ ಕೆಳಗೆ ಇಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ. ಇಬ್ಬರು ಉಗ್ರರು ಇರುವ ಬಗ್ಗೆ ಮಾಹಿತಿ ಲಭಿಸಿದ್ದು ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು ಶೋಧ ಕಾರ್ಯ ನಡೆಯುತ್ತಿದೆ.
ಭಾನುವಾರ ರಜೌರಿಯ ಅಪ್ಪರ್ ಧಂಗ್ರಿ ಗ್ರಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 5 ಮಂದಿ ಬಲಿಯಾಗಿದ್ದರು. ಸ್ಥಳಕ್ಕೆ ಎನ್ಐಎ ತಂಡ ಭೇಟಿ ನೀಡಲಿದೆ.
ನಿರಂತರ ದಾಳಿ ಬಳಿಕ ಸ್ಥಳೀಯರು ಲೆಫ್ಟಿನೆಂಟ್ ಗವರ್ನರ್ ಮತ್ತು ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
One child was killed and seven people were injured after another improvised explosive device (IED) blast took place in Jammu and Kashmir’s Rajouri district on Monday. The explosion happened a day after four people were killed in a suspected terrorist attack in the same area.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am