ಬ್ರೇಕಿಂಗ್ ನ್ಯೂಸ್
02-01-23 08:03 pm HK News Desk ದೇಶ - ವಿದೇಶ
ಚಂಡೀಗಢ, ಜ.2 : ಚಂಡೀಗಢದಲ್ಲಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿವಾಸದ ಬಳಿ ಇಂದು ಸ್ಫೋಟಕ ಸಾಧನ ಎಂದು ಭಾವಿಸಲಾದ ಅನುಮಾನಾಸ್ಪದ ವಸ್ತುವೊಂದು ಪತ್ತೆಯಾಗಿದೆ.
ಪಂಜಾಬ್ ಮುಖ್ಯಮಂತ್ರಿ ನಿವಾಸದ ಬಳಿಯಿರುವ ಹೆಲಿಪ್ಯಾಡ್ನಿಂದ ಕೆಲವೇ ದೂರದಲ್ಲಿ ಬಾಂಬ್ ಪತ್ತೆಯಾಗಿದ್ದು, ಬಾಂಬ್ ನಿಷ್ಕ್ರಿಯ ತಂಡ ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಸೋಮವಾರ ಸಂಜೆ 4 ರಿಂದ 4:30 ರ ಸುಮಾರಿಗೆ, ಕೊಳವೆಬಾವಿ ನಿರ್ವಾಹಕರು ಪಂಜಾಬ್ ಮುಖ್ಯಮಂತ್ರಿಯವರ ನಿವಾಸದ ಬಳಿಯ ಮಾವಿನ ತೋಟದಲ್ಲಿ ಜೀವಂತ ಬಾಂಬ್ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಕ್ಷಣಾ ಪಡೆಗಳು ಬಾಂಬ್ ಪತ್ತೆಯಾದ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
A suspicious object, presumed to be an explosive device, was today found near Punjab Chief Minister Bhagwant Mann's residence in Chandigarh. A bomb disposal squad was immediately dispatched to the spot, which is a short distance from a helipad used by the Punjab Chief Minister. The Indian Army's Western Command has also been looped in to investigate.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm