ಬ್ರೇಕಿಂಗ್ ನ್ಯೂಸ್
02-01-23 08:59 pm HK News Desk ದೇಶ - ವಿದೇಶ
ಮೆಕ್ಸಿಕೋ, ಜ.2 : ಬಂದೂಕುಧಾರಿಗಳು ಜೈಲಿನ ಮೇಲೆ ಗುಂಡಿನ ದಾಳಿ ಮಾಡಿ 14 ಜನರನ್ನು ಹತ್ಯೆಗೈದಿರುವ ಘಟನೆ ಮೆಕ್ಸಿಕೋದ ಜುವಾರೆಜ್ ನಲ್ಲಿ ನಡೆದಿದೆ.
ಶಸ್ತ್ರಾಸ್ತ್ರಗಳನ್ನು ಹೊತ್ತುಕೊಂಡು ವಾಹನದಲ್ಲಿ ಬಂದ ವ್ಯಕ್ತಿಗಳು ಜೈಲಿನ ಮೇಲೆ ಗುಂಡು ಹಾರಿಸಿದ್ದಾರೆ.
ಕೈದಿಗಳು,ಭದ್ರತಾ ಸಿಬ್ಬಂದಿಗಳು ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಓಡುವ ಭರದಲ್ಲಿ 14 ಮಂದಿ ಗುಂಡು ತಗುಲಿ ಸಾವನ್ನಪ್ಪಿದ್ದಾರೆ.
10 ಮಂದಿ ಸಿಬ್ಬಂದಿಗಳು, ನಾಲ್ವರು ಕೈದಿಗಳು ಮೃತಪಟ್ಟಿದ್ದು, 24 ಮಂದಿ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.
ಪೊಲೀಸರು ಬಂದು ಪರಿಸ್ಥಿತಿಯನ್ನು ಹತೋಟಿಗೆ ತಂದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೈದಿ ಹಾಗೂ ಸಿಬ್ಬಂದಿಗಳು ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಮೆಕ್ಸಿಕನ್ ಜೈಲಿನಲ್ಲಿ ಕಳೆದ ಆಗಸ್ಟ್ ನಲ್ಲಿ ಈ ರೀತಿಯ ಘಟನೆ ನಡೆದಿತ್ತು. ಆ ಘಟನೆಯಲ್ಲಿ 11 ಜನ ಮೃತಪಟ್ಟಿದ್ದರು.
ಈ ಸಂಬಂಧ ನಾಲ್ವರನ್ನು ಪೊಲೀಸರು ಸೆರೆ ಹಿಡಿದು ತನಿಖೆ ನಡೆಸುತ್ತಿದ್ದಾರೆ.
Ten guards and four inmates were killed early Sunday when gunmen in armoured vehicles attacked a state prison in Ciudad Juarez across the border from El Paso, Texas, according to state officials. The Chihuahua state prosecutor's office said in a statement that around 7 a.m. various armoured vehicles arrived at the prison and gunmen opened fire on guards. In addition to those killed, 13 people were wounded and at least 24 inmates escaped.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm