ಬ್ರೇಕಿಂಗ್ ನ್ಯೂಸ್
03-01-23 08:03 pm HK News Desk ದೇಶ - ವಿದೇಶ
ನವದೆಹಲಿ, ಜ.3 : ದೇಶದಲ್ಲಿ ಸದ್ಯದ ಕೋವಿಡ್ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ಕೊರೊನಾ ರೂಪಾಂತರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಪಡೆಯಲು ಸೂಚಿಸಲಾಗಿತ್ತು. ಇದರ ಬೆನ್ನಲ್ಲೇ ಬೂಸ್ಟರ್ ಡೋಸ್ ಗಳಿಗೆ ಬೇಡಿಕೆ ಹೆಚ್ಚಿತ್ತು. ಇದೀಗ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಹೇಳಿದೆ. ದೇಶದಲ್ಲಿ ಮೊದಲ ಬೂಸ್ಟರ್ ಡ್ರೈವ್ ಪೂರ್ಣಗೊಳಿಸಿದರೆ ಸಾಕು. ಎರಡನೇ ಹಂತದ್ದು ಬೇಕಾಗಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ 'ಎಎನ್ಐ' ಹೇಳಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 134 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 2,582 ರಷ್ಟಿದೆ. ದೇಶದಲ್ಲಿ ಇದುವರೆಗೆ ಒಟ್ಟು 220.11 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ.
ಚೀನಾ, ಅಮೆರಿಕ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
With a rising concern for Covid-19 and its sub-variant Omicron XBB in India, the government on Tuesday said there is no need for a second dose of the booster or precautionary vaccine shot. “First we have to complete the booster drive in the country," said the government sources. On Tuesday, India saw a single-day rise of 134 in coronavirus infections, with the active cases declining to 2,582, according to the Union Health Ministry data updated on Tuesday. The total tally of Covid cases was recorded at 4.46 crore (4,46,78,956).
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm