ಬ್ರೇಕಿಂಗ್ ನ್ಯೂಸ್
16-10-20 10:15 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 16: ಭಾರತೀಯ ವಾಯುಪಡೆಯು (ಐಎಎಫ್) ಎರಡನೇ ಹಂತದಲ್ಲಿ ನಾಲ್ಕು ರಫೇಲ್ ಜೆಟ್ ಯುದ್ಧ ವಿಮಾನಗಳನ್ನು ಸೇರ್ಪಡೆ ಮಾಡಿಕೊಳ್ಳುವ ತಯಾರಿಯಲ್ಲಿದ್ದು, ಈಗಾಗಲೇ ಫ್ರಾನ್ಸ್ಗೆ ತಂಡವನ್ನು ಕಳುಹಿಸಿದೆ.
ಫ್ರಾನ್ಸ್ನ ಫೈಟರ್ ಜೆಟ್ ರಾಫೆಲ್ ಒಪ್ಪಂದದಡಿಯಲ್ಲಿ ಮೊದಲ ಬ್ಯಾಚಿನ ವಿಮಾನಗಳು ಜುಲೈ 29ಕ್ಕೆ ಭಾರತಕ್ಕೆ ಆಗಮಿಸಿದ್ದು, ಸೆಪ್ಟೆಂಬರ್ 10ರಂದು ಅಂಬಾಲ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡಿತ್ತು.

ಎರಡನೇ ಬ್ಯಾಚಿನ ಯುದ್ಧ ವಿಮಾನಗಳನ್ನು ಸ್ವೀಕರಿಸಲು ಅಗತ್ಯ ಸಿದ್ಧತೆ ನಡೆದಿದ್ದು ಪ್ರಾಜೆಕ್ಟ್ ನ ಅಸಿಸ್ಟೆಂಟ್ ಚೀಫ್ ಆಫ್ ಏರ್ ಸ್ಟಾಫ್ ನೇತೃತ್ವದ ಪರಿಣತರ ತಂಡ ಫ್ರಾನ್ಸ್ಗೆ ತೆರಳಿದೆ. ವಾಯುಪಡೆಯ ಪೈಲಟ್ಗಳಿಗೆ ಬ್ಯಾಚ್ಗಳಲ್ಲಿ ಫ್ರಾನ್ಸ್ನ ಸೇಂಟ್ ಡಿಝಿಯೆರ್ ವಾಯುನೆಲೆಯಲ್ಲಿ ತರಬೇತಿ ಒದಗಿಸಲಾಗುತ್ತಿದೆ.
ಇದರೊಂದಿಗೆ ಭಾರತೀಯ ವಾಯುಪಡೆಗೆ 9 ರಫೇಲ್ ಯುದ್ಧ ವಿಮಾನಗಳು ಸೇರ್ಪಡೆಯಾದಂತಾಗಿದೆ. ಮೊದಲ ಬ್ಯಾಚ್ ನಲ್ಲಿ ಬಂದ ರಫೇಲ್ ಯುದ್ಧ ವಿಮಾನಗಳನ್ನು ಲಡಾಖ್ನಲ್ಲಿ ನಿಯೋಜಿಸಲಾಗಿದೆ.
Amid the ongoing China border conflict, Indian Air Force's (IAF) offensive capabilities will get a boost as 3-4 Rafale fighter jets would be arriving at the Ambala air base in Haryana by the first week of November.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm