ಬ್ರೇಕಿಂಗ್ ನ್ಯೂಸ್
04-01-23 01:08 pm HK News Desk ದೇಶ - ವಿದೇಶ
ನವದೆಹಲಿ, ಜ.4 : ಕುಡಿದು ಟೈಟ್ ಆಗಿದ್ದ ವ್ಯಕ್ತಿಯೊಬ್ಬ ವಿಮಾನದಲ್ಲಿ ದುರ್ವರ್ತನೆ ತೋರಿದ್ದಲ್ಲದೆ, ಪ್ರಯಾಣದ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿದೆ. ನವೆಂಬರ್ 26ರಂದು ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಘಟನೆ ನಡೆದಿದ್ದು ತಡವಾಗಿ ದೂರು ದಾಖಲಾಗಿದೆ.
ಕೃತ್ಯದ ಬಗ್ಗೆ ಕೂಡಲೇ ವಿಮಾನ ಸಿಬ್ಬಂದಿಯ ಗಮನಕ್ಕೆ ತಂದಿದ್ದರೂ ಕ್ರಮ ಕೈಗೊಂಡಿರಲಿಲ್ಲ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ಇತ್ತೀಚೆಗೆ ಟಾಟಾ ಗ್ರೂಪ್ ಅಧ್ಯಕ್ಷ ಎನ್. ಚಂದ್ರಶೇಖರನ್ ತಾವು ವಿಮಾನದಲ್ಲಿ ಅನುಭವಿಸಿದ ಕೆಟ್ಟ ಅನುಭವದ ಬಗ್ಗೆ ಹೇಳಿಕೊಂಡಿದ್ದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಮಹಿಳೆ ತನಗಾದ ಕಿರುಕುಳದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
ವಿಮಾನದಲ್ಲಿ ಊಟದ ನಂತರ ಲೈಟ್ ಡಿಮ್ ಮಾಡಿದ್ದ ವೇಳೆ ಪಾನಮತ್ತ ಪ್ರಯಾಣಿಕನೊಬ್ಬ ಈ ರೀತಿ ವರ್ತಿಸಿದ್ದಾನೆ. 70 ವರ್ಷದ ವೃದ್ಧ ಮಹಿಳೆಯ ಮೇಲೆ ಪ್ರಯಾಣಿಕ ಪ್ಯಾಂಟ್ ಜಿಪ್ ಬಿಚ್ಚಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ನಂತರ ಅಲ್ಲಿಯೇ ನಿಂತು ತನ್ನ ಖಾಸಗಿ ಅಂಗಗಳನ್ನು ತೋರಿಸಿದ್ದಾನೆ. ಇತರ ಪ್ರಯಾಣಿಕರು ಆತನನ್ನು ಅಲ್ಲಿಂದ ತೆರಳುವಂತೆ ಸೂಚಿಸಿದ್ದಾರೆ. ಆರೋಪಿ ಮಾಡಿದ ಕೃತ್ಯದಿಂದ ಮಹಿಳೆಯ ಬಟ್ಟೆ, ಶೂ ಹಾಗೂ ಬ್ಯಾಗ್ ಮೂತ್ರದಿಂದ ಒದ್ದೆಯಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಏರ್ ಇಂಡಿಯಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
What's the worst you can encounter while flying with Air India? Maybe lost or damaged baggage, delayed flights, or unresponsive crew and customer service? You may want to hold your bag of peanuts for this one - a drunk male passenger peeing on a female passenger and the crew brushing it off.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm