ಬ್ರೇಕಿಂಗ್ ನ್ಯೂಸ್
04-01-23 02:54 pm HK News Desk ದೇಶ - ವಿದೇಶ
ರಷ್ಯಾ, ಜ.4: ಇರಾನ್ ನಿರ್ಮಿತ ಸ್ಫೋಟಕ ಡ್ರೋನ್ ಬಳಸಿ ಉಕ್ರೇನ್ ಮೇಲೆ ದಾಳಿ ತೀವ್ರಗೊಳಿಸಲು ರಷ್ಯಾ ಸಿದ್ಧತೆ ನಡೆಸಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಉಕ್ರೇನ್ ಸೇನೆ ನಡೆಸಿದ ದಾಳಿಯಲ್ಲಿ ರಷ್ಯಾದ 63 ಯೋಧರು ಸತ್ತಿದ್ದಾರೆ.
ಇದಕ್ಕೆ ಪ್ರತಿಯಾಗಿ ಒತ್ತಡ ಕ್ರಮದ ಭಾಗವಾಗಿ ರಷ್ಯಾ ಡ್ರೋನ್ ದಾಳಿಗೆ ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿದ್ದಾರೆ.
ಉಕ್ರೇನ್ನ ಪಡೆಗಳು ಡೊನೆಟ್ಸ್ಕ್
ವಲಯದಲ್ಲಿ ರಷ್ಯಾದ ಯೋಧರಿದ್ದ ನೆಲೆಯ ಮೇಲೆ ರಾಕೆಟ್ ದಾಳಿ ನಡೆಸಿದ್ದು 63 ಜನರು ಮೃತಪಟ್ಟಿದ್ದಾರೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.
ಅನಧಿಕೃತ ಮೂಲಗಳ ಪ್ರಕಾರ, ಹೆಚ್ಚಿನ ಸಂಖ್ಯೆಯ ಯೋಧರು ಮೃತಪಟ್ಟಿದ್ದಾರೆ. ಯುದ್ಧ ಆರಂಭವಾದ ನಂತರ ಕಳೆದ 10 ತಿಂಗಳಲ್ಲಿ ರಷ್ಯಾ ಸೇನೆ ಗುರಿಯಾಗಿಸಿ ನಡೆದಿರುವ ಅತಿದೊಡ್ಡ ದಾಳಿ ಇದಾಗಿದೆ. ಆದರೆ, ಉಕ್ರೇನ್ ಸೇನೆ ರಾಕೆಟ್ ದಾಳಿ ನಡೆದ ತಾಣದಲ್ಲಿ ರಷ್ಯಾದ 400ಕ್ಕೂ ಹೆಚ್ಚು ಯೋಧರಿದ್ದರು. ಸುಮಾರು 300 ಮಂದಿ ಗಾಯಗೊಂಡಿದ್ದಾರೆ ಎಂದಿದೆ.ರಾಕೆಟ್ ದಾಳಿಯಿಂದ ಕಟ್ಟಡವೊಂದು ಬಹುತೇಕ ನಾಶಗೊಂಡಿರುವುದು ಉಪಗ್ರಹ ಚಿತ್ರದಲ್ಲಿಯೂ ದಾಖಲಾಗಿದೆ.
Russian nationalists and some lawmakers have demanded punishment for commanders they accused of ignoring dangers as anger grew over the killing of dozens of Russian soldiers in one of the Ukraine war's deadliest strikes. In a rare disclosure, Russia's defence ministry said 63 soldiers were killed on New Year's Eve in a fiery blast that destroyed a temporary barracks in a vocational college in Makiivka, twin city of the Russian-occupied regional capital of Donetsk in eastern Ukraine.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am