ಬ್ರೇಕಿಂಗ್ ನ್ಯೂಸ್
04-01-23 09:17 pm HK News Desk ದೇಶ - ವಿದೇಶ
ಸೊಮಾಲಿಯಾ, ಜ.4 : ಅಲ್-ಶಬಾಬ್ ಉಗ್ರರ ವಿರುದ್ಧ ದಾಳಿ ನಡೆಸಿದ ಮಿಲಿಟರಿ ಪ್ರದೇಶವನ್ನು ಗುರಿಯಾಗಿಸಿ ಬುಧವಾರ ಮುಂಜಾನೆ ಕಾರಿನಲ್ಲಿ ನಡೆಸಿದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 19 ಜನ ಸಾವನ್ನಪ್ಪಿದ್ದಾರೆ ಎಂದು ಸೊಮಾಲಿಯಾ ಪೊಲೀಸರು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ ಪ್ರಾರ್ಥನೆಯ ನಂತರ ಮಹಾಸ್ನಲ್ಲಿ ದಾಳಿ ನಡೆದಿದ್ದು, ಮೃತರಲ್ಲಿ ಸ್ಥಳಿಯರ ಸಂಖ್ಯೆ ಹೆಚ್ಚಿದೆ. ಸೈನಿಕರು, ಪತ್ರಕರ್ತರು ಹಾಗೂ ಸ್ಥಳೀಯರು ಸೇರಿದಂತೆ 52ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಮೊಗದಿಶುಗೆ ಕೊಂಡೊಯ್ಯಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಲ್-ಶಬಾಬ್ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ. ಜನಸಂದಣಿ ಇರುವ ಸ್ಥಳದಲ್ಲೇ ವಾಹನಗಳು ಸ್ಫೋಟಗೊಂಡಿದ್ದು, ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
At least 19 people were killed when a Somali military facility was targeted by two simultaneous suicide car bombers early Wednesday, the Police said. The facility in question is located in the Mahaas district of the Hiran region, at the heart of the government’s offensive against al-Shabab terrorists.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm