ಬ್ರೇಕಿಂಗ್ ನ್ಯೂಸ್
09-01-23 06:46 pm HK News Desk ದೇಶ - ವಿದೇಶ
ಮುಂಬೈ, ಜ.9: ವೀಡಿಯೋಕಾನ್ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಆರೋಪದಡಿ ಬಂಧಿತರಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಸಿಬಿಐ ಈ ಪ್ರಕರಣದಲ್ಲಿ ನಮ್ಮನ್ನು ಅಕ್ರಮವಾಗಿ ಬಂಧಿಸಿದೆ ಎಂದು ಆರೋಪಿಸಿ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿತ್ತು.
ಸೋಮವಾರ ಬಾಂಬೆ ಹೈಕೋರ್ಟ್ “ಕಾನೂನಿಗೆ ಅನುಗುಣವಾಗಿ ಬಂಧಿಸಲಾಗಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, 1 ಲಕ್ಷ ರೂಪಾಯಿ ಬಾಂಡ್ ಮೇಲೆ ದಂಪತಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಆದೇಶ ನೀಡಿದೆ. ಡಿ.23 ರಂದು ಐಸಿಐಸಿಐ ಬ್ಯಾಂಕ್ - ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿತ್ತು.
ಐಸಿಐಸಿಐ ಬ್ಯಾಂಕ್ನಿಂದ 3,250 ಕೋಟಿ ರೂ. ಸಾಲ ಪಡೆದ ಕೆಲವು ತಿಂಗಳಲ್ಲೇ ವಿಡಿಯೊಕಾನ್ ಗ್ರೂಪ್ನ ವೇಣುಗೋಪಾಲ್, ನ್ಯೂಪವರ್ ರಿನ್ಯೂವಬಲ್ಸ್ ಕಂಪೆನಿಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದರು. ಐಸಿಐಸಿಐ ಬ್ಯಾಂಕ್ಗೆ ವಂಚನೆ ಮಾಡಲೆಂದೇ ಇತರೆ ಆರೋಪಿಗಳ ಜತೆ ಸೇರಿಕೊಂಡು ಚಂದಾ ಕೊಚ್ಚರ್ ಖಾಸಗಿ ಕಂಪೆನಿಗೆ ಸಾಲ ಮಂಜೂರು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
The Bombay High Court on Monday granted interim relief to former ICICI Bank MD & CEO Chanda Kochhar and her husband Deepak Kochhar in the ICICI Bank-Videocon case, observing that their arrests were not in accordance with the law.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am