ಬ್ರೇಕಿಂಗ್ ನ್ಯೂಸ್
14-01-23 01:06 pm HK News Desk ದೇಶ - ವಿದೇಶ
ಚೆನ್ನೈ, ಜ.15: ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರಿಗೆ ಝಡ್ ಪ್ಲಸ್ ದರ್ಜೆಯ ಭದ್ರತೆ ನೀಡಲು ಕೇಂದ್ರ ಸರಕಾರ ತೀರ್ಮಾನಿಸಿದೆ.
ಮಾವೋವಾದಿಗಳು ಮತ್ತು ಧಾರ್ಮಿಕ ಮೂಲಭೂತವಾದಿಗಳಿಂದ ಬೆದರಿಕೆ ಇರುವ ಬಗ್ಗೆ ಗುಪ್ತಚರ ಮೂಲಗಳು ಮಾಹಿತಿ ಖಚಿತಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಣ್ಣಾಮಲೈ ಅವರಿಗೆ ಈ ಹಿಂದೆ ವೈ ಕೆಟಗರಿ ಭದ್ರತೆ ಇತ್ತು. ಸಿಆರ್ಎಫ್ನ ಒಟ್ಟು 33 ಕಮಾಂಡೋಗಳು ಅವರಿಗೆ ಈ ಭದ್ರತೆಯನ್ನು ನೀಡಲಿದ್ದಾರೆ. ಅಣ್ಣಾಮಲೈ ಅವರಿಗೆ ಅಪಾಯ ಹೆಚ್ಚಾಗುವ ಆತಂಕದ ಹಿನ್ನೆಲೆಯಲ್ಲಿ ಅವರಿಗೆ ಈ ಭದ್ರತೆ ನೀಡಲಾಗಿದೆ. ಇದುವರೆಗೆ ಅವರಿಗೆ ವೈ ದರ್ಜೆಯ ಭದ್ರತಾ ವ್ಯವಸ್ಥೆ ಇತ್ತು.
The Ministry of Home Affairs, after an intelligence report, has decided to beef up the security for Tamil Nadu Bharatiya Janata Party (BJP) chief, Annamalai. Annamalai will be provided Z-category security and 33 commands will be deployed to protect him. The Z-category security will be provided by the MHA, said sources. Annamalai was earlier provided Y-category protection. A group of Central Reserve Police Force (CRPF) commandos will provide security cover for the Tamil Nadu BJP chief.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am