ಬ್ರೇಕಿಂಗ್ ನ್ಯೂಸ್
17-10-20 10:26 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 17 : ಬಾಲಿವುಡ್ ನಟ, ಮಾಜಿ ಸಂಸದ ಮಿಥುನ್ ಚಕ್ರವರ್ತಿ ಪುತ್ರ ಮಹಾಕ್ಷಯ್ ಚಕ್ರವರ್ತಿ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಅಲ್ಲದೆ, ಆತನ ತಾಯಿ ಯೋಗಿತಾ ಬಾಲಿ ವಿರುದ್ಧ ಬೆದರಿಕೆ ಆರೋಪದಡಿ ಮುಂಬೈನ ಓಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಮಹಾಕ್ಷಯ್ ಜತೆ 2015ರಿಂದ 2018ರ ವರೆಗೆ ಲಿವಿಂಗ್ ರಿಲೇಷನ್ ಶಿಪ್ ಸಂಬಂಧ ಹೊಂದಿದ್ದೆ. ನನ್ನನ್ನು ಮದುವೆಯಾಗುವುದಾಗಿ ಮಾತು ಕೊಟ್ಟು ಸಂಬಂಧ ಬೆಳೆಸಿದ್ದು ನಂತರ ಮೋಸ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಪಶ್ಚಿಮ ಅಂಧೇರಿಯ ಆದರ್ಶ ನಗರದಲ್ಲಿ ಮಹಾಕ್ಷಯ್ ಫ್ಲ್ಯಾಟ್ ಹೊಂದಿದ್ದು ಅಲ್ಲಿ ಪದೇ ಪದೆ ಹೋಗುತ್ತಿದ್ದರು. ತನ್ನನ್ನು ಅಲ್ಲಿಗೆ ಕರೆದೊಯ್ದು ನನಗೆ ಮತ್ತು ಬರುವ ಜ್ಯೂಸ್ ಕುಡಿಸಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾಳೆ.
ಅಷ್ಟೇ ಅಲ್ಲದೆ, ತಾನು ಗರ್ಭಿಣಿಯಾಗಿದ್ದಾಗ ಗರ್ಭಪಾತ ಮಾಡಿಸಲು ಒತ್ತಡ ಹೇರಿದ್ದರು. ಗರ್ಭಪಾತಕ್ಕೆ ಒಪ್ಪದಿದ್ದಾಗ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಇದಲ್ಲದೆ ತಾನು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಕ್ಕೆ ಮಿಥುನ್ ಚಕ್ರವರ್ತಿ ಪತ್ನಿ ಯೋಗಿತಾ ಬೆದರಿಕೆ ಹಾಕಿದ್ದಾರೆ. ಕೇಸ್ ವಜಾಗೊಳಿಸುವಂತೆ ಬೆದರಿಸಿದ್ದಾರೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
Veteran Actor Mithun Chakraborty’s son Mahaakshay was booked on Thursday for allegedly repeatedly raping an actress over a duration of three years and then forcing her into an abortion when she became pregnant. Chakraborty’s wife Yogita Bali was also named as an accused in the FIR.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm