ಬ್ರೇಕಿಂಗ್ ನ್ಯೂಸ್
15-01-23 11:01 pm HK News Desk ದೇಶ - ವಿದೇಶ
ನವದೆಹಲಿ, ಜ.15 : 71ನೇ ವಿಶ್ವ ಸುಂದರಿ ಸ್ಪರ್ಧೆಯ ಆವೃತ್ತಿಯಲ್ಲಿ ಅಮೆರಿಕದ ಆರ್'ಬೊನಿ ಗೇಬ್ರಿಯಲ್ ವಿಶ್ವ ಸುಂದರಿ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಜ.15ರಂದು ಲೂಸಿಯಾನದ ನ್ಯೂ ಓರ್ಲಿಯನ್ಸ್ ಮೋರಿಯಲ್ ಕನ್ವೆನ್ಷನ್ ಸೆಂಟರ್ನಲ್ಲಿ ಸ್ಪರ್ಧೆ ನಡೆಯಿತು. ಯುಎಸ್ನ ಆರ್'ಬೊನಿ ಗೇಬ್ರಿಯಲ್ ವಿಶ್ವ ಸುಂದರಿ ಕಿರೀಟ ಧರಿಸಿಕೊಂಡಿದ್ದಾರೆ. ಈ ಮೂಲಕ ಭಾರತವನ್ನು ಪ್ರತಿನಿಧಿಸಿದ್ದ ಮಂಗಳೂರು ಮೂಲದ ದಿವಿತಾ ರೈ ವಿಶ್ವ ಸುಂದರಿ ಪಟ್ಟದಿಂದ ವಂಚಿತರಾಗಿದ್ದಾರೆ.
ಟಾಪ್ 16 ರ ಸ್ಥಾನದಲ್ಲಿದ್ದ ದಿವಿತಾ ರೈ ಅವರು ಕೊನೆ ಹಂತದಲ್ಲಿ ಸ್ಪರ್ಧೆಯಿಂದ ಪರಾಭವಗೊಂಡರು. ದಿವಿತಾ ರೈ ಕಳೆದ ಬಾರಿ ಮಿಸ್ ದಿವಾ ಯೂನಿವರ್ಸ್ ಸ್ಪರ್ಧೆಯಲ್ಲಿ ಗೆದ್ದು ಭರವಸೆ ಮೂಡಿಸಿದ್ದರು. ಇದೇ ಸ್ಪರ್ಧೆಯಲ್ಲಿ 2021 ರಲ್ಲಿ ದಿವಿತಾ ಮೂರನೇ ಸ್ಥಾನ ಗಳಿಸಿದ್ದರು. ಈ ಹಿಂದೆ ನಟಿಯರಾದ ಸುಶ್ಮಿತಾ ಸೇನ್ (1994) ಮತ್ತು ಲಾರಾ ದತ್ತಾ (2000) ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಗೆದ್ದ ಭಾರತೀಯರು.
R’Bonney Gabriel from the USA is Miss Universe 2022. At the grand finale of the 71st Miss Universe contest, which took place on Sunday morning, Miss Universe 2021 Harnaaz Sandhu crowned the diva. In the 71st edition of the competition, Venezuela’s Amanda Dudamel took second place, followed by Dominican Republic’s Andreina Martinez as the second runner-up. Over 80 women from all over the world competed for the coveted title of Miss Universe during the three-hour competition, which was aired live on Saturday, January 14, from New Orleans' Ernest N. Morial Convention Center.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am