ಬ್ರೇಕಿಂಗ್ ನ್ಯೂಸ್
17-01-23 12:56 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಜ.17: ದುಷ್ಕರ್ಮಿಗಳು ಮನೆಯೊಂದಕ್ಕೆ ನುಗ್ಗಿ, ಗುಂಡು ಹಾರಿಸಿದ್ದಾರೆ. ಇವರ ಗುಂಡಿನ ದಾಳಿಗೆ ಆರು ತಿಂಗಳ ಮಗು, ಅದರ ತಾಯಿ ಸೇರಿ ಒಟ್ಟು 6 ಮಂದಿ ಬಲಿಯಾಗಿದ್ದಾರೆ.
ಕ್ಯಾಲಿಫೋರ್ನಿಯಾದ ತುಲಾರೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಮನೆಯೊಳಗೆ ನುಗ್ಗಿದ ಬಂದೂಕು ಧಾರಿಗಳು ಒಂದೇ ಸಮ ಗುಂಡು ಹಾರಿಸಿದ್ದಾರೆ. ಅದನ್ನು ನೋಡಿದ ಪಕ್ಕದ ಮನೆಯವರು ಪೊಲೀಸರಿಗೆ ಕರೆ ಮಾಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಬಹುತೇಕ ಜನರ ಜೀವ ಹೋಗಿತ್ತು. ಈ ಕೇಸ್ಗೆ ಡ್ರಗ್ಸ್ ಲಿಂಕ್ ಇರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

ತುಲಾರೆಯ ಪೊಲೀಸ್ ಅಧಿಕಾರಿ ಮೈಕ್ ಬೌಡ್ರೆಕ್ಸ್ ಅವರು ಘಟನೆ ಬಗ್ಗೆ ಮಾಹಿತಿ ನೀಡಿ 'ಸೋಮವಾರ ಮಧ್ಯಾಹ್ನ 3.30ರ ಹೊತ್ತಿಗೆ ಈ ದಾಳಿಯಾಗಿದೆ. ಇಬ್ಬರು ದಾಳಿಕೋರರು ಇರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆ ಕಾರ್ಯ ನಡೆಸುತ್ತಿದ್ದೇವೆ. ಮೃತಪಟ್ಟ ಮಗು 6ತಿಂಗಳದ್ದಾಗಿದ್ದು, ಅದರ ತಾಯಿಗೆ 17 ವರ್ಷ' ಎಂದು ಹೇಳಿದ್ದಾರೆ.
A six-month-old baby and its teen mother were among six people killed early Monday when gunmen opened fire at a home in California, police officials said. Sheriff Mike Boudreaux of the Tulare County Sheriff's Office described to reporters a grisly crime, a "targeted" attack that he said may be linked to gang and drug violence.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am