ಬ್ರೇಕಿಂಗ್ ನ್ಯೂಸ್
18-01-23 04:57 pm HK News Desk ದೇಶ - ವಿದೇಶ
ಉಕ್ರೇನ್, ಜ.18: ಉಕ್ರೇನ್ನ ರಾಜಧಾನಿ ಕೀವ್ನ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಒಳಾಡಳಿತ ಸಚಿವ ಹಾಗೂ ಮೂವರು ಮಕ್ಕಳು ಸೇರಿ ಒಟ್ಟು 18 ಜನರು ಮೃತರಾಗಿದ್ದಾರೆ. ನಗರದ ಶಿಶುವಿಹಾರವೊಂದರ ಬಳಿ ಈ ಅವಘಡ ನಡೆದಿದೆ ಕೀವ್ ಗವರ್ನರ್ ಒಲೆಕ್ಸಿ ಕುಲೆಬಾ ಅವರು ತಿಳಿಸಿದ್ದಾರೆ.
ಈ ಹೆಲಿಕಾಪ್ಟರ್ ದುರಂತದಲ್ಲಿ 29 ಜನರು ಗಾಯಗೊಂಡಿದ್ದಾರೆ. ಈ ಪೈಕಿ 15 ಮಕ್ಕಳಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಬೀಭತ್ಸ ದುರಂತದ ದೃಶ್ಯಗಳ ತುಣುಕು ಹರಿದಾಡುತ್ತಿದ್ದು, ಸುಟ್ಟು ಹೋದ ಶವಗಳು, ಹೆಲಿಕಾಪ್ಟರ್ ನ ಅವಶೇಷಗಳು ಒಟ್ಟು ಸೇರಿ ಕಸದ ರಾಶಿಯಂತೆ ಕಟ್ಟಡದ ಸಮೀಪ ಬಿದ್ದಿದ್ದು, ಕಾರುಗಳು ಜಖಂಗೊಂಡಿರುವ ದೃಶ್ಯ ವಿಡಿಯೋದಲ್ಲಿರುವುದಾಗಿ ವರದಿ ವಿವರಿಸಿದೆ.


ಹೆಲಿಕಾಪ್ಟರ್ ದುರಂತದಲ್ಲಿ ಉಕ್ರೇನ್ ಆಂತರಿಕ ಸಚಿವ ಡೆನೈಸ್ ಮೊನಾಸ್ಟ್ರೈಸ್ಕೈ ಕೊನೆಯುಸಿರೆಳೆದಿದ್ದು, ಒಟ್ಟು 18 ಜನರು ವಿಧಿವಶರಾಗಿದ್ದಾರೆ. ಘಟನೆಯಲ್ಲಿ 15 ಮಕ್ಕಳು ಸೇರಿದಂತೆ 25 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ರಕ್ಷಣಾ ತಂಡ ಕಾರ್ಯನಿರ್ವಹಿಸುತ್ತಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.
At least 15 people, including Ukraine’s interior minister and three children, have been killed in a helicopter crash near a nursery outside the capital, Kyiv. Interior minister Denys Monastyrskyy, his deputy Yevhen Yenin and State Secretary of the Ministry of Internal Affairs Yurii Lubkovych were among those killed on Wednesday, according to Ihor Klymenko, chief of Ukraine’s National Police.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm