ಬ್ರೇಕಿಂಗ್ ನ್ಯೂಸ್
19-01-23 06:03 pm HK News Desk ದೇಶ - ವಿದೇಶ
ನವದೆಹಲಿ, ಜ.19: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಆರೋಪಿ ಶಂಕರ್ ಮಿಶ್ರಾಗೆ ವಿಮಾನ ಪ್ರಯಾಣದಿಂದ 4 ತಿಂಗಳು ನಿಷೇಧಿಸಿ ಏರ್ ಇಂಡಿಯಾ ಕಂಪನಿ ಆದೇಶಿಸಿದೆ.
ಈ ಕುರಿತು ಎಎನ್ಐ ಟ್ವೀಟ್ ಮಾಡಿದೆ. ಶಂಕರ್ ಮಿಶ್ರಾ ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ 4 ತಿಂಗಳುವರೆಗೆ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿದೆ.
2022ರ ನವೆಂಬರ್ 26 ರಂದು, ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ ಕುಡಿದ ಮತ್ತಿನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ. ವಿಮಾನ ಲ್ಯಾಂಡ್ ಆದ ನಂತರವೂ ಮಿಶ್ರಾ ವಿರುದ್ಧ ಯಾವುದೇ ಕ್ರಮ ಜರುಗಿಸಿರಲಿಲ್ಲ. ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಬ್ಯುಸಿನೆಸ್ ಕ್ಲಾಸ್ನಲ್ಲಿ ಈ ಘಟನೆ ನಡೆದಿತ್ತು.

ಮಹಿಳೆ ಏರ್ ಇಂಡಿಯಾಗೆ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಈತನ ವಿರುದ್ಧ ಜನವರಿ 4ರಂದು ಎಫ್ಐಆರ್ ದಾಖಲಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಮಿಶ್ರಾನನ್ನು ಬಂಧಿಸಿ ದೆಹಲಿಗೆ ಕರೆತರಲಾಗಿತ್ತು.
ಜ.7 ರಂದು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಪಟಿಯಾಲಾ ಹೌಸ್ ಕೋರ್ಟ್ ನ್ಯಾಯಾಧೀಶರು, ಇದೊಂದು ಅತ್ಯಂತ ಅಸಹ್ಯಕರ ಘಟನೆ ಎಂದು ಖಂಡಿಸಿತ್ತು.
Air India passenger urinating incident of Nov 26, 2022 | Shankar Mishra banned for four months by Air India: Air India official to ANI pic.twitter.com/9Gba5YcD8h
— ANI (@ANI) January 19, 2023
Airline carrier Air India has banned Shankar Mishra, accused of urinating on a co-passenger onboard a New York-Delhi flight last November, from flying for four months, news agency PTI reported citing an official. Earlier, Air India had announced a ban of 30 days on Mishra after the incident came to light.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am