ಬ್ರೇಕಿಂಗ್ ನ್ಯೂಸ್
20-01-23 04:22 pm HK News Desk ದೇಶ - ವಿದೇಶ
ಹೊಸದಿಲ್ಲಿ, ಜ.20 : ದೇಶದಲ್ಲಿ ಸಂಚಲನ ಮೂಡಿಸಿದ್ದ ವಿಮಾನದೊಳಗೆ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಲ್ಲದೆ ಪೈಲಟ್ ನನ್ನು ಮೂರು ತಿಂಗಳ ಕಾಲ ಅಮಾನತು ಮಾಡಲಾಗಿದೆ.
ಕಳೆದ ವರ್ಷ ನವೆಂಬರ್ನಲ್ಲಿ ನ್ಯೂಯಾರ್ಕ್-ನವದೆಹಲಿ ವಿಮಾನದಲ್ಲಿ ಪ್ರಯಾಣಿಕನೊಬ್ಬ ವೃದ್ಧ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದು, ಪ್ರಯಾಣಿಕನನ್ನು ಬಂಧಿಸಲಾಗಿದೆ.
ತಮ್ಮ ನಿಯಂತ್ರಕ ಕಟ್ಟುಪಾಡುಗಳ ಉಲ್ಲಂಘನೆಗಾಗಿ ಅವರ ವಿರುದ್ಧ ಏಕೆ ಜಾರಿ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಡಿಜಿಸಿಎ ಅಕೌಂಟೆಬಲ್ ಮ್ಯಾನೇಜರ್, ಡೈರೆಕ್ಟರ್ ಇನ್ ಫ್ಲೈಟ್ ಸರ್ವಿಸಸ್, ಎಲ್ಲಾ ಪೈಲಟ್ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಳಿಗೆ ಶೋಕಾಸ್ ನೋಟಿಸ್ಗಳನ್ನು ನೀಡಿದೆ.
ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶಂಕರ್ ಮಿಶ್ರಾಗೆ ಏರ್ ಇಂಡಿಯಾ ನಾಲ್ಕು ತಿಂಗಳ ಕಾಲ ವಿಮಾನ ಪ್ರಯಾಣ ನಿಷೇಧಿಸಿದೆ.
ಶಂಕರ್ ಮಿಶ್ರಾ ಅವರು ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ ನಾಲ್ಕು ತಿಂಗಳ ಕಾಲ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.
The Directorate General of Civil Aviation (DGCA) on January 20 imposed a fine of ₹30 lakh on Air India, in connection with the urination incident. It also imposed a fine of Rs 3 lakh on the airline’s director of in-flight services. The DGCA also suspended the pilot-in-command for three months.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am