ಬ್ರೇಕಿಂಗ್ ನ್ಯೂಸ್
23-01-23 12:47 pm HK News Desk ದೇಶ - ವಿದೇಶ
ಮಾಂಟೆರಿ ಪಾರ್ಕ್, ಜ.23 : ಚಾಂದ್ರಮಾನ ಹೊಸ ವರ್ಷದ ಆಚರಣೆಯ ಬಳಿಕ ಲಾಸ್ ಏಂಜಲೀಸ್ನ ಪೂರ್ವದ ನಗರದಲ್ಲಿ ಶನಿವಾರ ತಡರಾತ್ರಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವಿಗೀಡಾಗಿದ್ದಾರೆ. ಸಾವಿರಾರು ಜನ ಹೊಸ ವರ್ಷಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ 10:22 ಕ್ಕೆ ಗುಂಡಿನ ದಾಳಿ ವರದಿಯಾಗಿದೆ. ಮಾಂಟೆರಿ ಪಾರ್ಕ್ನ ವಹಿವಾಟು ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಬಂದೂಕುಧಾರಿ ವ್ಯಕ್ತಿಯೊಬ್ಬನಿಂದ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.
ದಾಳಿಗೆ ಪ್ರತಿಯಾಗಿ ಹತ್ತಾರು ಪೊಲೀಸ್ ಅಧಿಕಾರಿಗಳು ಹಲವಾರು ಗಂಟೆಗಳವರೆಗೆ ಪ್ರತಿದಾಳಿ ನಡೆಸಿದ ವರದಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡಲಿಲ್ಲ.

ಮಾಂಟೆರಿ ಪಾರ್ಕ್ 60,000 ಜನರನ್ನು ಹೊಂದಿದ್ದು, ಬಹುಪಾಲು ಮಂದಿ ಏಷ್ಯಾದವರು. ಮೂರು ಜನರು ತಮ್ಮ ವ್ಯಾಪಾರ ಕ್ರೇಂದ್ರಕ್ಕೆ ನುಗ್ಗಿ ಮಳಿಗೆ ಬಾಗಿಲು ಮುಚ್ಚುವಂತೆ ಹೇಳಿದರು ಎಂದು ದಾಳಿ ಸಂಭವಿಸಿದ ಬೀದಿಯಲ್ಲಿ ಆಹಾರ ಕೇಂದ್ರ ಹೊಂದಿರುವ ಸೆಯುಂಗ್ ವೊನ್ ಚೋಯ್ ಲಾಸ್ ಆಂಗಲ್ಸ್ ಟೈಮ್ಸ್ಗೆ ಹೇಳಿದ್ದಾರೆ.
ಶನಿವಾರ ಎರಡು ದಿನಗಳ ಹೊಸ ವರ್ಷದ ಉತ್ಸವದ ಪ್ರಾರಂಭವಾಗಿದೆ. ಇದು ದಕ್ಷಿಣ ಕ್ಯಾಲಿಫೋರ್ನಿಯಾದ ಅತಿದೊಡ್ಡ ಚಾಂದ್ರಮಾನ ಹೊಸ ವರ್ಷದ ಕಾರ್ಯಕ್ರಮಗಳಲ್ಲಿ ಒಂದಾಗಿದೆ.
Authorities have identified the man responsible for a deadly shooting inside a Monterey Park dance studio as Hemet resident Huu Can Tran, 72. Tran died of a self-inflicted gunshot wound in a strip mall parking lot near Sepulveda and Hawthorne boulevards in Torrance, law enforcement sources said. “We still are not clear on the motive,” Los Angeles County Sheriff Robert Luna said.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm