ಬ್ರೇಕಿಂಗ್ ನ್ಯೂಸ್
24-01-23 04:58 pm HK News Desk ದೇಶ - ವಿದೇಶ
ನವದೆಹಲಿ, ಜ 24: ದೆಹಲಿಯ ರಾಷ್ಟ್ರ ರಾಜಧಾನಿ ವಲಯದಲ್ಲಿ ಭೂಕಂಪನ ಉಂಟಾಗಿರುವ ಘಟನೆ ನಡೆದಿದೆ.
ಭೂಮಿ ಕಂಪನದಿಂದ ಕಟ್ಟಡಗಳಲ್ಲಿರುವವರಿಗೆ ಸುಮಾರು 30 ಸೆಕೆಂಡುಗಳ ಕಾಲ ನಡುಕದ ಅನುಭವ ಉಂಟಾಗಿದ್ದು ಈ ವಲಯದಲ್ಲಿ ಅನೇಕರು ಮನೆಯಿಂದ ಓಡಿ ಬಂದಿದ್ದಾರೆ.
ಉತ್ತರಾಖಂಡ, ನೇಪಾಳದಲ್ಲಿ ಭೂಕಂಪ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ. ಇದರ ಪರಿಣಾಮ ದೆಹಲಿಯಲ್ಲಿ ಭೂಕಂಪನ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ.
ರಾಜಸ್ಥಾನದ ರಾಜಧಾನಿ ಜೈಪುರದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಇದುವರೆಗೂ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿ ಬಗ್ಗೆ ವರದಿಯಾಗಿಲ್ಲ.
An earthquake with a magnitude of 5.8 hit Nepal on Tuesday with strong tremors being felt across Delhi and surrounding areas. "An earthquake with a magnitude of 5.8 on the Richter Scale hit Nepal at 2:28 pm today," National Center for Seismology (NCS) said.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am