ಬ್ರೇಕಿಂಗ್ ನ್ಯೂಸ್
25-01-23 10:48 pm HK News Desk ದೇಶ - ವಿದೇಶ
ನವದೆಹಲಿ, ಜ.25 : ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾರತದ ಎರಡನೇ ಅತ್ಯುನ್ನತ ಪದ್ಮವಿಭೂಷಣ ಮತ್ತು ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಘೋಷಣೆಯಾಗಿದ್ದು 6 ಪದ್ಮ ವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಕನ್ನಡದ ಹಿರಿಯ ಮತ್ತು ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ಹಾಗೂ ಇನ್ಪೋಸಿಸ್ ಕೊಡುಗೈ ದಾನಿ ಸುಧಾಮೂರ್ತಿ ಅವರನ್ನು ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.
ಪದ್ಮವಿಭೂಷಣಕ್ಕೆ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ (ಮರಣೋತ್ತರ), ಬಾಲಕೃಷ್ಣ ದೋಶಿ (ಮರಣೋತ್ತರ), ಕಲಾವಿದ ಜಾಕಿರ್ ಹುಸೇನ್, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ, ದಿಲೀಪ್ ಮಹಲನಾಬಿಸ್ (ಮರಣೋತ್ತರ), ಶ್ರೀನಿವಾಸ್ ವರದನ್ ಅವರನ್ನು ಪರಿಗಣಿಸಲಾಗಿದೆ.
ಪದ್ಮಭೂಷಣ ಪ್ರಶಸ್ತಿಗೆ ಎಸ್. ಎಲ್ ಭೈರಪ್ಪ, ಉದ್ಯಮಿ ಕುಮಾರ್ ಮಂಗಳಂ ಬಿರ್ಲಾ, ದೀಪಕ್ ಧರ್,
ಸಂಗೀತ ಕಲಾವಿದೆ ವಾಣಿ ಜಯರಾಮ್, ಸ್ವಾಮಿ ಚಿನ್ನ ಜೀಯರ್, ಸುಮನ್ ಕಲ್ಯಾಣಪುರ, ಕಪಿಲ್ ಕಪೂರ್, ಸುಧಾ ಮೂರ್ತಿ, ಕಮಲೇಶ್ ಡಿ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದಂತೆ 91 ಮಂದಿಗೆ ಪದ್ಮಶ್ರೀ ಒಲಿದು ಬಂದಿದೆ.
Former Uttar Pradesh Chief Minister Mulayam Singh Yadav, former External Affairs minister in the UPA government S M Krishna and tabla maestro Zakir Hussain were among six luminaries selected for the country's second highest civilian honour Padma Vibhushan. According to an official statement released on the eve of Republic Day, Yadav, medical professional Dilip Mahalanabis who returned from the US to serve in 1971-Bangladesh war refugee camps, and noted architect Balkrishna Doshi were selected for the Padma Vibhushan posthumously.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am