ಬ್ರೇಕಿಂಗ್ ನ್ಯೂಸ್
27-01-23 03:45 pm HK News Desk ದೇಶ - ವಿದೇಶ
ಭೋಪಾಲ್, ಜ.27 : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯ ಪ್ರದೇಶದ ವಿದಿಶಾದಲ್ಲಿ ಗುರುವಾರ ನಡೆದಿದೆ.
ಬಿಜೆಪಿಯ ಮಾಜಿ ಕಾರ್ಪೋರ್ಟರ್ ಸಂಜೀವ್ ಮಿಶ್ರಾ, 45, ಅವರ ಪತ್ನಿ ನೀಲಂ (42), ಅವರ ಮಕ್ಕಳಾದ ಅನ್ಮೋಲ್ (13), ಸಾರ್ಥಕ್ (7) ಮೃತ ದುರ್ಧೈವಿಗಳು.
ಸಂಜೀವ್ ಮಿಶ್ರಾ ಅವರ ಇಬ್ಬರು ಮಕ್ಕಳಲ್ಲಿ ಅನ್ಮೋಲ್ ಕಳೆದ 5 ವರ್ಷದಿಂದ ಅನುವಂಶಿಯ ಕಾಯಿಲೆಯಿಂದ ಬಳಲುತ್ತಿದ್ದರು. ತಂದೆಯಾಗಿ ತನ್ನೆಲ್ಲಾ ಪ್ರಯತ್ನ ಪಟ್ಟು ಚಿಕಿತ್ಸೆ ಕೊಡಿಸಿದರೂ, ಕಾಯಿಲೆ ಇದೆ ಎನ್ನುವ ಮಾನಸಿಕ ವೇದನೆ ಸಂಜಯ್ ಅವರಲ್ಲಿತ್ತು. ಇದೇ ಕಾರಣದಿಂದ ಗುರುವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ "ದೇವರು ಶತ್ರುವಿನ ಮಕ್ಕಳನ್ನೂ ಈ ಕಾಯಿಲೆಯಿಂದ ಪಾರು ಮಾಡಲಿ, ನಾನು ಇನ್ನು ಮಗುವನ್ನು ಉಳಿಸಲು ಆಗುವುದಿಲ್ಲ. ನಾನು ಜೀವಂತವಾಗಿ ಇರಲು ಸಾಧ್ಯವಿಲ್ಲ" ಎಂದು ಸಂಜೀವ್ ಪೋಸ್ಟ್ ಮಾಡಿದ್ದರು.
ಈ ಪೋಸ್ಟ್ ಕಂಡು ಕೆಲ ಸ್ನೇಹಿತರು ಸಂಜೀವ್ ಅವರ ಮನೆಗೆ ಬಂದಿದ್ದಾರೆ. ಬಾಗಿಲು ಒಡೆದು ನೋಡುವಾಗ ನಾಲ್ವರು ಅಸ್ವಸ್ಥರಾಗಿ ಬಿದ್ದಿದ್ದರು. ನಾಲ್ವರನ್ನೂ ಆಸ್ಪತ್ರೆಗೆ ಕರೆ ತಂದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪೋಸ್ಟ್ ಮಾರ್ಟಂ ಬಳಿಕ ನಾಲ್ವರೂ ಸೆಲ್ಫೋಸ್ ಮಾತ್ರೆಗಳನ್ನು ಸೇವಿಸಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
A former BJP corporator along with his wife was found dead in their Madhya Pradesh residence. The couple died of suicide after allegedly killing their two kids who suffered from muscular dystrophy, in MP's Vidisha district on Thursday evening, police said. The police said that the couple was highly stressed regarding the medical health condition of their kids. The deceased were identified as Sanjeev Mishra (45), Mishra's wife Neelam (42), and sons Anmol (13), and Sarthak (7).
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am