ಬ್ರೇಕಿಂಗ್ ನ್ಯೂಸ್
19-10-20 03:21 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 19 : ಭಾರತ ಮತ್ತು ಚೀನಾ ನಡುವೆ ಗಡಿ ನಿಯಂತ್ರಣ ರೇಖೆ ಯುದ್ದಕ್ಕೂ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ನಡುವೆಯೇ ಲಡಾಖ್ ನ ಡೆಮ್ಚೊಕ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ ಚೀನಾ ಸೈನಿಕನನ್ನು ಸೆರೆಹಿಡಿಯಲಾಗಿದೆ ಎಂದು ವರದಿಯಾಗಿದೆ.
ಭಾರತೀಯ ಸೇನೆ ವಶದಲ್ಲಿದ್ದು, ಭಾರತೀಯ ಏಜೆನ್ಸಿಗಳು ಗೂಢಲಿಪಕ್ಕೆ ಸಂಬಂಧಿಸಿದರೇ ಎನ್ನುವನ್ನು ಕಂಡು ಹಿಡಿಯಲು ತನಿಖೆ ನಡೆಸುತ್ತಿದ್ದಾರೆ ಎಂದು ಟಿವಿ ಟುಡೇ ನೆಟ್ ವರ್ಕ್ ವರದಿ ತಿಳಿಸಿದೆ.
ಚೀನಾ ಸೈನಿಕನು ಅಜಾಗರೂಕವಾಗಿ ಭಾರತದ ಭೂಪ್ರದೇಶವನ್ನು ಪ್ರವೇಶಿಸಿರಬಹುದು ಎಂದು ಸುದ್ದಿ ಸಂಸ್ಥೆ ಎಎನ್ ಐ ತನ್ನ ವರದಿಯಲ್ಲಿ ತಿಳಿಸಿದೆ. 'ಸೂಕ್ತ ವಿಧಿವಿಧಾನಗಳನ್ನು ಅನುಸರಿಸಿ, ಸ್ಥಾಪಿತ ಶಿಷ್ಟಾಚಾರದ ಪ್ರಕಾರ ಅವರನ್ನು ಚೀನಾ ಸೇನೆಗೆ ಅವರನ್ನು ವಾಪಸ್ಸು ಕಳುಹಿಸಲಾಗುವುದು ಎನ್ನಲಾಗಿದೆ.
The Indian Army apprehended a Chinese army soldier near Demchok area of Ladakh on Monday morning.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm