ಬ್ರೇಕಿಂಗ್ ನ್ಯೂಸ್
28-01-23 09:31 pm HK News Desk ದೇಶ - ವಿದೇಶ
ಜೆರುಸಲೇಂ, ಜ.28: ಜೆರುಸಲೇಂ ಪೂರ್ವ ಭಾಗದ ನೆವೆ ಯಾಕೊವ್‌ನಲ್ಲಿ ಪ್ರಾರ್ಥನಾ ಸ್ಥಳದ ಬಳಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡರು.
21 ವರ್ಷದ ಬಂದೂಕುಧಾರಿ, ಪ್ಯಾಲೆಸ್ಟೀನ್‌ನ ನಿವಾಸಿ ಕಾರಿನಲ್ಲಿ ಬಂದಿದ್ದು ಕೃತ್ಯ ಎಸಗಿದ್ದಾನೆ. ಪೊಲೀಸರು ಪ್ರತಿಯಾಗಿ ಗುಂಡು ಹಾರಿಸಿ ಆತನನ್ನು ಹತ್ಯೆ ಮಾಡಿದ್ದು, ದಾಳಿಗೆ ಬಳಸಿದ್ದ ಗನ್ ವಶಪಡಿಸಿಕೊಂಡಿದ್ದಾರೆ. ಐವರು ಸ್ಥಳದಲ್ಲಿ ಹಾಗೂ ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟರು.
‘ಇತ್ತೀಚಿನ ವರ್ಷಗಳಲ್ಲಿ ನಡೆದ ಗಂಭೀರ ಸ್ವರೂಪದ ದಾಳಿ ಇದಾಗಿದೆ’ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೇತನ್ಯಾಹು ಪ್ರತಿಕ್ರಿಯಿಸಿದರು.
ಸಚಿವ ಸಂಪುಟದ ತುರ್ತು ಸಭೆ ಕರೆದಿದ್ದು, ಪರಿಹಾರಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇನ್ನೊಂದೆಡೆ, ರಕ್ಷಣಾ ಸಚಿವರು ಪರಿಸ್ಥಿತಿ ಅವಲೋಕಿಸಲು ಸೇನಾಧಿಕಾರಿಗಳ ಸಭೆ ಕರೆಯಲು ನಿರ್ಧರಿಸಿದ್ದಾರೆ.
Israeli officials said a Palestinian gunman opened fire outside a synagogue in East Jerusalem on Friday, killing seven people and wounding three others before he was shot and killed by the police. Israeli police commissioner Kobi Shabtai said the shooting was "one of the worst attacks we have encountered in recent years."
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am