ಬ್ರೇಕಿಂಗ್ ನ್ಯೂಸ್
29-01-23 02:06 pm HK News Desk ದೇಶ - ವಿದೇಶ
ಪಾಕಿಸ್ತಾನ, ಜ.29: ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ 40 ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ.
ಬಲೂಚಿಸ್ತಾನ ಪ್ರಾಂತ್ಯದ ಲಾಸ್ಬೆಲಾ ಜಿಲ್ಲೆಯ ಹಿರಿಯ ಅಧಿಕಾರಿ ಹಮ್ಜಾ ಅಂಜುಮ್ ಅವರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಶವಗಳನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.




ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ ಕ್ವೆಟ್ಟಾ ಹಾಗೂ ದಕ್ಷಿಣದ ಬಂದರು ನಗರ ಕರಾಚಿ ನಡುವೆ ಶನಿವಾರ ರಾತ್ರಿ ಸಂಚರಿಸುತ್ತಿದ್ದ ಬಸ್ನಲ್ಲಿ 48 ಮಂದಿ ಪ್ರಯಾಣಿಕರಿದ್ದರು. ಸೇತುವೆ ಮೇಲಿನ ಪಿಲ್ಲರ್ಗೆ ಡಿಕ್ಕಿಯಾದ ಕಾರಣ ಬಸ್ಸು ನಿಯಂತ್ರಣ ತಪ್ಪಿ, ದುರ್ಘಟನೆ ಸಂಭವಿಸಿದೆ. ಬಸ್ನಲ್ಲಿದ್ದವರ ಪೈಕಿ ಮೂವರನ್ನು ರಕ್ಷಿಸಲಾಗಿದೆ ಎಂದು ಅಂಜುಮ್ ತಿಳಿಸಿದ್ದಾರೆ.
ಚಾಲಕ ನಿದ್ರೆಗೆ ಜಾರಿದ್ದರಿಂದ ಅಥವಾ ದೂರದ ಪ್ರಯಾಣವಾದ್ದರಿಂದ ಶೀಘ್ರ ಗುರಿ ತಲುಪುವ ಸಲುವಾಗಿ ವೇಗವಾಗಿ ಬಸ್ ಚಾಲನೆ ಮಾಡಿದ್ದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ. ದುರ್ಘಟನೆಯ ಕಾರಣ ಪತ್ತೆಗೆ ತನಿಖೆ ನಡೆಸುತ್ತೇವೆ ಎಂದು ಅಂಜುಮ್ ಮಾಹಿತಿ ನೀಡಿದ್ದಾರೆ.
At least 40 people died when a bus plunged off a bridge in southwestern Pakistan and burst into flames, a government official said on Sunday. The dead bodies...are beyond recognition," Hamza Anjum, a senior official of Lasbela district in Balochistan province, said at the accident site.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm