ಬ್ರೇಕಿಂಗ್ ನ್ಯೂಸ್
29-01-23 07:49 pm HK News Desk ದೇಶ - ವಿದೇಶ
ಭುವನೇಶ್ವರ, ಜ.29: ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಬ್ರಜರಾಜ ನಗರದ ಗಾಂಧಿ ಚೌಕ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಝಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿವೆ.
ಸಚಿವ ನಬಾ ಕಿಶೋರ್ ದಾಸ್ ಅವರು ವಾಹನದಿಂದ ಕೆಳಗೆ ಇಳಿಯುತ್ತಿದ್ದಂತೆ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆದರೆ, ದಾಳಿಯ ಹಿಂದಿನ ಉದ್ದೇಶಗಳು ಇನ್ನೂ ಸ್ಪಷ್ಟವಾಗಿಲ್ಲ.
ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡು ರಕ್ತಸಿಕ್ತವಾಗಿದ್ದ ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯಗಳು ಹೊರಬಂದಿವೆ.
"ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಗೋಪಾಲ್ ದಾಸ್ ಸಚಿವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ . ಗಾಯಗೊಂಡ ಸಚಿವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಬ್ರಜರಾಜನಗರ ಉಪವಿಭಾಗದ ಪೊಲೀಸ್ ಅಧಿಕಾರಿ ಗುಪ್ತೇಶ್ವರ ಭೋಯ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆಗಳ ಕಚೇರಿ ಉದ್ಘಾಟನೆಯಲ್ಲಿ ಸಚಿವ ನಬಾ ದಾಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ಕಾರಿನಿಂದ ಕೆಳಗೆ ಇಳಿಯುವಾಗ ಅವರನ್ನು ಸ್ವಾಗತಿಸಲು ಜನರು ಜಮಾಯಿಸಿದರು. ಇದ್ದಕ್ಕಿದ್ದಂತೆ ಗುಂಡಿನ ಸದ್ದು ಕೇಳಿಸಿತು. ಪೊಲೀಸ್ ಸಿಬ್ಬಂದಿಯೊಬ್ಬರು ಹತ್ತಿರದಿಂದ ಗುಂಡು ಹಾರಿಸಿ ಓಡಿಹೋಗುವುದನ್ನು ನಾವು ನೋಡಿದ್ದೇವೆ. ಸಚಿವರನ್ನು ವಿಮಾನದಲ್ಲಿ ಭುವನೇಶ್ವರಕ್ಕೆ ಕರೆದೊಯ್ಯಲಾಗುವುದು" ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
Moment When Odisha Health Minister #NabaDas Shot. pic.twitter.com/jgBv3NrNPf
— Sandeep Panwar (@tweet_sandeep) January 29, 2023
Strongly condemned the deadly attack on Orissa's State Health Minister Navkishor Das ji.
— Vishnu Vardhan Reddy (@SVishnuReddy) January 29, 2023
Praying for his speedy recovery. pic.twitter.com/LJ0wQejuhf
Odisha Health Minister Naba Das on Sunday sustained injuries after being shot at near Brajarajnagar in Jharsuguda district. An Assistant Sub-inspector of Police who fired at the minister was nabbed by local people and handed over to the police. "Assistant Sub-inspector of Police (ASI) Gopal Das opened fire at the minister, who sustained bullet injuries. The minister was then rushed to a hospital," Brajrajnagar SDPO Gupteswar Bhoi told reporters, as quoted by news agency PTI.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am