ಬ್ರೇಕಿಂಗ್ ನ್ಯೂಸ್
03-02-23 03:13 pm HK News Desk ದೇಶ - ವಿದೇಶ
ಅಬುಧಾಬಿ, ಫೆ.3: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಎಂಜಿನ್ ವಿಫಲವಾಗಿದ್ದರಿಂದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಏರ್ಪೋರ್ಟ್ನಲ್ಲಿ ಶುಕ್ರವಾರ ತುರ್ತು ಲ್ಯಾಂಡ್ ಆಗಿದೆ. ಈ ವಿಮಾನವು ಅಬುಧಾಬಿಯಿಂದ ಕೋಯಿಕ್ಕೋಡ್ಗೆ ಹೊರಟಿತ್ತು.
ಟೇಕಾಫ್ ಆಗಿ 1000 ಅಡಿ ಎತ್ತರ ಹಾರಿದ ಬಳಿಕ ಈ ಘಟನೆ ನಡೆದಿದೆ. ಸುದೈವವಶಾತ್ ಯಾವುದೇ ಸಾವು–ನೋವು ಉಂಟಾಗಿಲ್ಲ.
ವಿಮಾನದಲ್ಲಿ ಅಗ್ನಿ ಕಾಣಿಸಿಕೊಂಡಿದ್ದರಿಂದ ತುರ್ತು ಭೂಸ್ಪರ್ಶ ಮಾಡಲಾಗಿತ್ತು.

184 ಪ್ರಯಾಣಿಕರಿದ್ದ ಬೋಯಿಂಗ್ 737–800 ವಿಮಾನದಲ್ಲಿ ಈ ದೋಷ ಕಂಡು ಬಂದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ವಿಮಾನ ಸಂಸ್ಥೆಯ ವಕ್ತಾರ ಪ್ರತಿಕ್ರಿಯಿಸಿದ್ದಾರೆ.
ಟೇಕಾಫ್ ವೇಳೆ ಒಂದು ಎಂಜಿನ್ನಲ್ಲಿ ತಾಂತ್ರಿಕ ದೋಷ ಉಂಟಾಗಿ ಹೀಗಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಹೇಳಿಕೆಯಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ B737-800 ವಿಮಾನ VT-AYC ಆಪರೇಟಿಂಗ್ ಫ್ಲೈಟ್ IX 348 (ಅಬುಧಾಬಿ-ಕ್ಯಾಲಿಕಟ್) ತಾಂತ್ರಿಕ ದೋಶಕ್ಕೆ ಕಾರಣವನ್ನು ಪತ್ತೆ ಹಚ್ಚಲಾಗುತ್ತಿದೆ.
A Kozhikode-bound Air India Express flight from Abu Dhabi landed back at the airport as flames were detected in one of the engines soon after take-off, the Directorate General of Civil Aviation said on Friday. Air India Express said that the aircraft landed safely and all passengers are safe. According to DGCA, 184 passengers were onboard when the flight took off.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm