ಬ್ರೇಕಿಂಗ್ ನ್ಯೂಸ್
10-02-23 03:15 pm HK News Desk ದೇಶ - ವಿದೇಶ
ರೈಪುರ,ಫೆ.10 : ಶಾಲಾ ವಿದ್ಯಾರ್ಥಿಗಳನ್ನ ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾಗೆ ಟ್ರಕ್ ಒಂದು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಇದರ ಪರಿಣಾಮ 7 ವಿದ್ಯಾರ್ಥಿಗಳು ಸಾವನ್ನಪ್ಪಿರೋ ಘಟನೆ ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ನೆಡೆದಿದೆ.
ಆಟೋ ಚಾಲಕ 8 ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ ಅಪಘಾತ ನಡೆದಿದ್ದು, ಟ್ರಕ್ ಡಿಕ್ಕಿ ಹೊಡೆದ ಕಾರಣ ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ.

ಇನ್ನು, ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಆಟೋ ಚಾಲಕ ಹಾಗೂ ಓರ್ವ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Seven school children, aged 4 to 7 years, were killed in a head-on collision between a truck and the autorickshaw carrying them home in Chhattisgarh's Kanker district on Thursday afternoon. Another child and the auto driver are in a critical condition.Witnesses have told police that the auto driver suddenly swerved to the other lane, leading to the accident. Investigators say they are studying tyre marks on the road to probe this angle and have appealed to people to come forward if they have CCTV or mobile footage connected to the accident.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm