ಬ್ರೇಕಿಂಗ್ ನ್ಯೂಸ್
10-02-23 09:41 pm HK News Desk ದೇಶ - ವಿದೇಶ
ಜೈಪುರ, ಫೆ.10 : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ(ಫೆ.10) ವಿಧಾನಸಭೆಯಲ್ಲಿ ಕಳೆದ ಸಾಲಿನ ಬಜೆಟ್ ಓದುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಅಶೋಕ್ ಗೆಹ್ಲೋಟ್, ಶುಕ್ರವಾರ ಬೆಳಗ್ಗೆ ಬಜೆಟ್ ಮಂಡಿಸಲು ಆರಂಭಿಸಿದ್ದರು. ಸುಮಾರು ಎಂಟು ನಿಮಿಷಗಳ ಬಳಿಕ ಕಾಂಗ್ರೆಸ್ ಸಚಿವ ಮಹೇಶ್ ಜೋಶಿ ಅವರು ಗೆಹ್ಲೋಟ್ ಬಳಿ ಬಂದು, ಸರ್, ನೀವು ಹಿಂದಿನ ವರ್ಷದ ಬಜೆಟ್ ಓದುತ್ತಿದ್ದೀರಿ, ಭಾಷಣ ನಿಲ್ಲಿಸಿ ಎಂದು ಗಮನಕ್ಕೆ ತಂದಿದ್ದರು.
ಬಜೆಟ್ ಮಂಡಿಸಿದ ಗೆಹ್ಲೋಟ್ ಕಳೆದ ವರ್ಷ ಜಾರಿಗೆ ತಂದ ಹಳೆಯ ಯೋಜನೆಗಳು ಮತ್ತು ನಗರಾಭಿವೃದ್ಧಿ ಯೋಜನೆಗಳನ್ನು ಪ್ರಸ್ತಾಪಿಸಿದ್ದರು. ಆಗ ವಿಪಕ್ಷಗಳು ಗದ್ದಲ ಎಬ್ಬಿಸಿದ್ದು, ಬಳಿಕ ಕಾಂಗ್ರೆಸ್ ಮುಖಂಡ ಜೋಶಿ ಅವರು ಗೆಹ್ಲೋಟ್ ಗಮನಕ್ಕೆ ತಂದ ನಂತರ ಮುಖ್ಯಮಂತ್ರಿ ಆಗಿರುವ ಪ್ರಮಾದಕ್ಕೆ ಕ್ಷಮೆಯಾಚಿಸಿದ ಘಟನೆ ನಡೆಯಿತು.
ಆದರೆ ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಗದ್ದಲ ಎಬ್ಬಿಸಿದ್ದು, ವಿಧಾನಸಭೆ ವಿಪಕ್ಷ ನಾಯಕ, ಬಿಜೆಪಿ ಮುಖಂಡ ಗುಲಾಬ್ ಚಾಂದ್ ಕಟಾರಿಯಾ ಸಿಎಂ ಗೆಹ್ಲೋಟ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆ ಕೂಡ ಕಿಡಿಕಾರಿದ್ದು, ಗೆಹ್ಲೋಟ್ 8 ನಿಮಿಷಗಳ ಕಾಲ ಹಳೆಯ ಬಜೆಟ್ ಅನ್ನೇ ಓದಿದ್ದಾರೆ. ಹಾಗಾದರೆ ಇಂತಹ ಮುಖ್ಯಮಂತ್ರಿ ಕೈಯಲ್ಲಿ ರಾಜ್ಯ ಹೇಗೆ ಸುರಕ್ಷಿತವಾಗಿರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
राजस्थान कांग्रेस की लीक सरकार में कुछ भी संभव है।
— RajyavardhanRathore (@Ra_THORe) February 10, 2023
सदन में मुख्यमंत्री जी ने पिछले साल का बजट पढ़ा pic.twitter.com/QEPeoIKb7R
The Rajasthan government is presenting the state budget in the assembly today. In a hilarious development, CM Ashok Gehlot started reading the budget and kept reading it for several minutes before his party leaders and other ministers realised that the budget sounds familiar and asked him to stop.As per reports, the CM kept reading the old budget for nearly 7 minutes. BJP leader Rajyavardhan Rathore shared the footage.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am