ಬ್ರೇಕಿಂಗ್ ನ್ಯೂಸ್
04-08-20 06:02 pm Headline Karnataka News Network ದೇಶ - ವಿದೇಶ
ಬೈರುತ್ (ಆಗಸ್ಟ್ 04); ಲೆಬನಾನ್ ರಾಜಧಾನಿ ಬೀರತ್ ನಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದೇಶದ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಸ್ಫೋಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗುತ್ತಿದೆ.
ಕಳೆದ ಹಲವು ವರ್ಷಗಳಿಂದ ಯುದ್ಧಭೂಮಿಯಂತಾಗಿರುವ ಲೆಬನಾನ್ನಲ್ಲಿ ಕಳೆದ ಕೆಲ ದಿನಗಳಿಂದ ಗುಂಡಿನ ಮೊರೆತ ನಿಶ್ಯಬ್ಧತೆಯನ್ನು ತಬ್ಬಿತ್ತು. ಆದರೆ, ಇಂದು ಬೈರುತ್ ನಗರದ ಬಂದರಿನಲ್ಲಿ ಸಂಭವಿಸಿರುವ ಭಾರೀ ಸ್ಪೋಟವು ಲೆಬನಾನ್ನಲ್ಲಿ ಮತ್ತೆ ಆಘಾತದ ತರಂಗಗಳನ್ನು ಎಬ್ಬಿಸಿವೆ. ಈ ಸ್ಪೋಟದಲ್ಲಿ ನೂರಾರು ಜನ ಗಾಯಗೊಂಡಿದ್ದಲ್ಲದೆ ಹಲವಾರು ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.


ಆದರೆ, ಸ್ಪೋಟದ ರುವಾರಿ ಯಾರು? ಮತ್ತು ಈ ಸ್ಪೋಟಕ್ಕೆ ಕಾರಣ ಏನು? ಎಂಬ ಕುರಿತು ಈವರೆಗೆ ತಿಳಿದುಬಂದಿಲ್ಲ ಎಂದು ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಪೋಟದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯದಲ್ಲಿ ಸ್ಪೋಟ ಸಂಭವಿಸಿದ ತಕ್ಷಣ ಕಿತ್ತಳೆ ಬಣ್ಣದಲ್ಲಿ ಗೋಪುರ ಆಕಾರದಲ್ಲಿ ಹೊಗೆ ಆಕಾಶದ ಎತ್ತರಕ್ಕೆ ಹಾರಿದೆ. ಅಲ್ಲದೆ, ಶಬ್ಧದ ತೀವ್ರತೆ ದೊಡ್ಡ ತರಂಗಗಳನ್ನು ಸೃಷ್ಟಿಸಿದೆ. ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm