ಬ್ರೇಕಿಂಗ್ ನ್ಯೂಸ್
23-10-20 10:37 am Headline Karnataka News Network ದೇಶ - ವಿದೇಶ
ಮುಂಬೈ,ಅಕ್ಟೋಬರ್ .23 : ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 20 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಆರಂಭಿಸಿವೆ.
ಗುರುವಾರ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, 12 ಗಂಟೆ ಕಳೆದರೂ ಬೆಂಕಿ ಸಂಪೂರ್ಣವಾಗಿ ಅರಲಿಲ್ಲ. ಈ ವರೆಗೂ 3,500 ಜನರನ್ನು ಸುರಕ್ಷತವಾಗಿ ರಕ್ಷಣೆ ಮಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 4 ಮಹಡಿಯ ಕಟ್ಟಡದ ಹಲವು ಕಡೆ ಹರಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.
ಈ ನಡುವೆ ಕಾರ್ಯಾಚರಣೆ ಮೇವಲೆ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದು, ಗಾಯಗೊಂಡ ಸಿಬ್ಬಂದಿಯನ್ನು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆಂದು ತಿಳಿದುಬಂದಿದೆ. ಅಗ್ನಿ ರೌದ್ರನರ್ತನ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm