ಬ್ರೇಕಿಂಗ್ ನ್ಯೂಸ್
09-03-23 09:43 pm HK News Desk ದೇಶ - ವಿದೇಶ
ವಾಷಿಂಗ್ಟನ್, ಮಾ.9 : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಸ್ಥಿತಿ ಇನ್ನಷ್ಟು ಹೆಚ್ಚಿದರೆ, ಭಾರತ, ಪಾಕಿಸ್ತಾನದ ಮೇಲೆ ಸೇನಾ ಪ್ರಯೋಗ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕದ ಗುಪ್ತಚರ ವಿಭಾಗ ಮಾಹಿತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವು ಬಲಗೊಂಡಿದ್ದು ಪಾಕಿಸ್ತಾನದ ಪ್ರಚೋದನೆಗಳಿಗೆ ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಸೇನಾ ಬಲದ ಮೂಲಕ ಪ್ರತಿಕ್ರಿಯೆ ನೀಡುವ ಸಂಭವ ಇದೆ ಎಂದು ಹೇಳಿದೆ. ಅಮೆರಿಕ ಸಂಸತ್ತಿಗೆ ಬೇಹುಗಾರಿಕೆ ಸಂಸ್ಥೆ ಸಲ್ಲಿಸಿರುವ ವಾರ್ಷಿಕ ವರದಿಯಲ್ಲಿ ಇದನ್ನು ಉಲ್ಲೇಖ ಮಾಡಲಾಗಿದೆ.
ಭಾರತ ಮತ್ತು ಚೀನಾ ಗಡಿಭಾಗದ ಸಮಸ್ಯೆಯೂ ಹೆಚ್ಚಿದ್ದು ಇದು ಮುಂದುವರಿದಲ್ಲಿ ಯುದ್ಧ ಸಾಧ್ಯತೆ ಹೆಚ್ಚಿದೆ., 2020ರಲ್ಲಿ ನಡೆದ ಇತ್ತೀಚಿನ ವರ್ಷಗಳ ಅತಿದೊಡ್ಡ ಘರ್ಷಣೆಯಲ್ಲಿ ಉಭಯ ದೇಶಗಳ ಗಡಿ ಸಮಸ್ಯೆ ಬಿಕ್ಕಟ್ಟಿನ ರೂಪದಲ್ಲಿಯೇ ಮುಂದುವರಿದಿದೆ ಎಂದು ವರದಿ ತಿಳಿಸಿದೆ. ಗಡಿಯುದ್ದಕ್ಕೂ ನಿಯೋಜಿಸಿರುವ ಉಭಯ ರಾಷ್ಟ್ರಗಳ ಸೇನಾ ಪಡೆಗಳು, ಎರಡು ಪರಮಾಣು ಶಕ್ತಿಗಳ ನಡುವಿನ ಶಸ್ತ್ರಾಸ್ತ್ರ ಸಂಘರ್ಷದ ಅಪಾಯ ಹೆಚ್ಚಿಸಿವೆ. ಇದು ಅಮೆರಿಕದ ಜನರು ಹಾಗೂ ಹಿತಾಸಕ್ತಿಗಳಿಗೆ ನೇರ ಬೆದರಿಕೆ ಉಂಟುಮಾಡುವ ಹಾಗೂ ಅಮೆರಿಕದ ಮಧ್ಯಪ್ರವೇಶಕ್ಕೆ ಕರೆ ನೀಡುವ ಸಾಧ್ಯತೆ ಇದೆ.
ಭಾರತ ವಿರೋಧಿ ಉಗ್ರ ಗುಂಪುಗಳಿಗೆ ಬೆಂಬಲ ನೀಡುವ ಸುದೀರ್ಘ ಇತಿಹಾಸ ಪಾಕಿಸ್ತಾನಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವು ಪಾಕಿಸ್ತಾನದ ಪ್ರಚೋದನೆಗೆ ಹಿಂದೆಂದಿಗಿಂತಲೂ ಸೇನಾ ಬಲದಿಂದ ಪ್ರತಿಕ್ರಿಯೆ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ವರದಿ ಹೇಳಿದೆ.
The American intelligence community has told lawmakers that it apprehends increased tension between India and Pakistan and India and China with the possibility of a conflict between them. It also noted that under the leadership of Prime Minister Narendra Modi, India is more likely than in the past to respond with military force to “perceived or real” provocations from Pakistan.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm