ಬ್ರೇಕಿಂಗ್ ನ್ಯೂಸ್
12-03-23 09:18 pm HK News Desk ದೇಶ - ವಿದೇಶ
ನವದೆಹಲಿ, ಮಾ.12 : ದಿವಂಗತ ನಟ ಸತೀಶ್ ಕೌಶಿಕ್ ಸಾವಿನ ಬಗ್ಗೆ ಸಂಶಯದ ಸುಳಿ ಎದ್ದಿದೆ. ಮಹಿಳೆಯೊಬ್ಬರು ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ ನಟನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಕೌಶಿಕ್ ಅವರ ಸ್ನೇಹಿತ ಮತ್ತು ಉದ್ಯಮಿ ವಿಕಲ್ ಮಾಲು ಅವರ ಎರಡನೇ ಪತ್ನಿಯಾಗಿರುವ ಸಾನ್ವಿ ಮಾಲು ದೂರು ನೀಡಿರುವ ಮಹಿಳೆ. 15 ಕೋಟಿ ರೂ. ವಿವಾದಕ್ಕೆ ಸಂಬಂಧಿಸಿ ತನ್ನ ಪತಿ ವಿಕಲ್ ಮಾಲುನೇ ಸತೀಶ್ ಕೌಶಿಕ್ ಗೆ ವಿಷ ನೀಡಿ ಕೊಂದಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿ ವಿಕಲ್, ಸತೀಶ್ ಕೌಶಿಕ್ ನಿಂದ 15 ಕೋಟಿ ರೂ. ಪಡೆದಿದ್ದರು. ಆದರೆ ಗಂಡನ ಬಳಿ ಕೊಡಲು ಹಣ ಇಲ್ಲದ ಕಾರಣ ಕೊಲೆ ಮಾಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು ಕೊಲೆಗೆ ಹೇತುವಾಗಬಲ್ಲ ಯಾವುದೇ ಪುರಾವೆ ಸಿಕ್ಕಿಲ್ಲ ಎಂದಿದ್ದಾರೆ. ಆದರೆ ಮಹಿಳೆಯ ದೂರಿನ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮತ್ತೊಂದು ವರದಿ ಪ್ರಕಾರ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೈಋತ್ಯ-ಪಶ್ಚಿಮ) ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, 'ಸ್ಥಳೀಯ ಪೊಲೀಸರು ಕೌಶಿಕ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಕುಟುಂಬಸ್ಥರು ಸಾವಿನ ಬಗ್ಗೆ ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ. ಇದುವರೆಗೆ ನಡೆದ ವಿಚಾರಣೆಗಳು ಯಾವುದೇ ಅನುಮಾನಾಸ್ಪದ ಅಥವಾ ಕೊಲೆಗೆ ಪೂರಕವಾದ ವಿಷಯಗಳು ಕಂಡುಬಂದಿಲ್ಲ ಎಂದಿದ್ದಾರೆ.
Delhi Police on Sunday visited businessman Vikas Malu's farmhouse where late actor Satish Kaushik attended the Holi party. All the farmhouse staff and guards who were present during the party on that day were being questioned, said sources. Delhi Police also checked the entries of all the registers of the guard room.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm