ಬ್ರೇಕಿಂಗ್ ನ್ಯೂಸ್
16-03-23 03:36 pm HK News Desk ದೇಶ - ವಿದೇಶ
ಇಟಾನಗರ, ಮಾ.16: ಭಾರತೀಯ ಸೇನಾಯ 'ಚೀತಾ' ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದು ಪೈಲಟ್ ಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 09:15ರ ಸುಮಾರಿಗೆ ಕಾರ್ಯಾಚರಣೆ ಹಾರಾಟ ಪ್ರಾರಂಭಿಸಿತ್ತು. ಸ್ವಲ್ಪ ಸಮಯದ ನಂತರ ಹೆಲಿಕಾಪ್ಟರ್ ATC ಯ ಸಂಪರ್ಕವನ್ನು ಕಳೆದುಕೊಂಡಿತು. ನಂತರ ಬೋಮ್ಡಿಲಾ ಪಶ್ಚಿಮದ ಮಂಡ್ಲಾ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ. ಸದ್ಯ ಪೈಲಟ್ ಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
2022ರಲ್ಲಿ ತವಾಂಗ್ನಲ್ಲಿ ಹೆಲಿಕಾಪ್ಟರ್ ಒಂದು ಪತನಗೊಂಡಿತ್ತು ಅರುಣಾಚಲ ಪ್ರದೇಶದಲ್ಲಿ ಚೀತಾ ಹೆಲಿಕಾಪ್ಟರ್ ಬಲಿಯಾಗುತ್ತಿರುವುದು ಇದೇ ಮೊದಲಲ್ಲ, 2022ರ ಅಕ್ಟೋಬರ್ನಲ್ಲಿ ತವಾಂಗ್ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿತ್ತು. ಅಂದು ಹೆಲಿಕಾಪ್ಟರ್ ನಲ್ಲಿದ್ದ ಇಬ್ಬರು ಪೈಲಟ್ಗಳ ಪೈಕಿ ಒಬ್ಬರು ಸಾವನ್ನಪ್ಪಿದರು. ಪೈಲಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದರು.
Indian Army's Cheetah Helicopter crashed near Mandala, West of Bomdila in Arunachal Pradesh on Thursday after it went missing this morning. A search operation is currently underway to rescue the pilot and co-pilot who were onboard when the chopper crashed. The Cheetah helicopter went missing earlier this morning when it was moving from Senge to Missamari. The helicopter lost contact with the ATC at around 09:15 AM today.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm