ಬ್ರೇಕಿಂಗ್ ನ್ಯೂಸ್
21-03-23 06:47 pm HK News Desk ದೇಶ - ವಿದೇಶ
ತಿರುವನಂತಪುರಂ, ಮಾ.21 : ಮಲಯಾಳಂ ಸಿನಿಮಾ ನಟನ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ವಲಸೆ ಕಾರ್ಮಿಕನೊಬ್ಬನಿಗೆ ಕೇರಳದ ಸಮ್ಮರ್ ಬಂಪರ್ ಲಾಟರಿ ಹೊಡೆದಿದೆ. ಅಸ್ಸಾಂ ಮೂಲದ ಆಲ್ಬರ್ಟ್ ಟಿಗಾ ಎಂಬ ಕಾರ್ಮಿಕ ಬರೋಬ್ಬರಿ 10 ಕೋಟಿ ರೂ. ಹಣ ಬಹುಮಾನವಾಗಿ ಗೆದ್ದಿದ್ದಾರೆ.
'ಒರು ಮುತ್ತಸ್ಸಿ ಗಧಾ' ಖ್ಯಾತಿಯ ನಟ ರಜಿನಿ ಚಾಂಡಿ ಅವರ ಮನೆಯಲ್ಲಿ ಟಿಗಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ತೆರಿಗೆ ಕಡಿತದ ನಂತರ ಟಿಗಾ ಅವರಿಗೆ 6.6 ಕೋಟಿ ರೂ. ದೊರೆಯಲಿದೆ.
ಇತ್ತೀಚೆಗೆ ಕೋಲ್ಕತ್ತಾ ಮೂಲದ ಮತ್ತೊಬ್ಬ ವಲಸೆ ಕಾರ್ಮಿಕ ಇಡುಕ್ಕಿ ಜಿಲ್ಲೆಯಲ್ಲಿ 75 ಲಕ್ಷ ರೂಪಾಯಿ ಮೌಲ್ಯದ ಲಾಟರಿ ಗೆದ್ದಿದ್ದರು. ಆನಂತರ ಯಾರೋ ಟಿಕೆಟ್ ಕಿತ್ತುಕೊಳ್ಳುತ್ತಾರೆ ಎಂದು ಹೆದರಿ ಪೊಲೀಸರ ಮೊರೆ ಹೋಗಿದ್ದು ದೊಡ್ಡ ಸುದ್ದಿಯಾಗಿತ್ತು.
ಈ ಬಾರಿಯ ಸಮ್ಮರ್ ಬಂಪರ್ ಲಾಟರಿಯಲ್ಲಿ ಎರಡನೇ ಬಹುಮಾನ ಮತ್ತು ಮೂರನೇ ಬಹುಮಾನ ಪಡೆದ ವಿಜೇತರು ಕ್ರಮವಾಗಿ 50 ಲಕ್ಷ ಮತ್ತು 5 ಲಕ್ಷ ರೂ. ಬಹುಮಾನ ಪಡೆದಿದ್ದಾರೆ.
A migrant labourer, who was working as a domestic help for a Malayalam actor, has won the summer bumper prize of Kerala state lotteries. Albert Gitta, an Assam native, has won the lottery worth Rs 10 crore. Gitta has been working as a domestic help of ‘Oru Muttassi Gadha’-fame actor Rajini Chandy for a long time.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm