ಬ್ರೇಕಿಂಗ್ ನ್ಯೂಸ್
22-03-23 11:38 am HK News Desk ದೇಶ - ವಿದೇಶ
ಲಕ್ನೋ, ಮಾ.21: ತನ್ನ ಕಚೇರಿಯಲ್ಲಿ ಲಷ್ಕರ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಫೋಟೋ ಹಾಕಿದ್ದ ಉತ್ತರ ಪ್ರದೇಶ ವಿದ್ಯುತ್ ನಿಗಮ ನಿಯಮಿತದ (ಯುಪಿಸಿಎಲ್) ಉಪ ವಿಭಾಗಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ವಿಚಾರಣೆ ನಂತರ ಅಧಿಕಾರಿ ರವೀಂದ್ರ ಪ್ರಕಾಶ್ ಗೌತಮ್ ನನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಯುಪಿಸಿಎಲ್ ಅಧ್ಯಕ್ಷ ಎಂ. ದೇವರಾಜ್ ಆದೇಶಿಸಿದ್ದಾರೆ.
ಹತ್ಯೆಗೀಡಾಗಿರುವ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಲಾಡೆನ್ ತನ್ನ ಆರಾಧ್ಯ ದೈವನಂತೆ ಆತನ ಪ್ರತಿಮೆ ಮತ್ತು ಫೋಟೋವನ್ನು ಗೌತಮ್ ತನ್ನ ಕಚೇರಿಯಲ್ಲಿ ಹಾಕಿದ್ದ. ತನಿಖೆ ವೇಳೆಯಲ್ಲಿ ಈ ವಿಚಾರ ದೃಢಪಟ್ಟಿದೆ ಎಂದು ದಕ್ಷಿಣಾಂಚಲ್ ವಿದ್ಯುತ್ ವಿತರಣಾ ನಿಗಮದ ಎಂಡಿ ಅಮಿತ್ ಕಿಶೋರ್ ಪಿಟಿಐಗೆ ತಿಳಿಸಿದ್ದಾರೆ.
ಜೂನ್ 2022ರಲ್ಲಿ ಫರೂಕಾಬಾದ್ ಜಿಲ್ಲೆಯ ಕಾಯಮ್ಗಂಜ್ ಉಪ ವಿಭಾಗ-II ರಲ್ಲಿ ಗೌತಮ್ ನನ್ನು ಸೇವೆಗೆ ನಿಯೋಜಿಸಲಾಗಿತ್ತು. ಈ ವೇಳೆ, ಗೌತಮ್ ಲಾಡೆನ್ ಫೋಟೋ ಹಾಕಿದ್ದು, ಕೊಠಡಿಯ ವಿಡಿಯೋ ವೈರಲ್ ಆದ ನಂತರ ಪ್ರಾಥಮಿಕ ತನಿಖೆ ನಡೆಸಿ ಆತನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Lashkar Taiba photo in Uttar Pradesh Electricity office, officer suspended.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm