ಬ್ರೇಕಿಂಗ್ ನ್ಯೂಸ್
11-04-23 01:30 pm HK News Desk ದೇಶ - ವಿದೇಶ
ಕಾಶ್ಮೀರ, ಎ.11: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕ ನೆಲೆಯ ಮೇಲೆ ದಾಳಿ ಮಾಡಿ ನಾಶಪಡಿಸಿದ್ದಾರೆ.
ಮಂಗಳವಾರ ನಸುಕಿನ ಜಾವ ನಡೆದ ಕಾರ್ಯಾಚರಣೆಯಲ್ಲಿ ಸ್ಥಳೀಯ ಪೋಲೀಸರು ಮತ್ತು ಭಾರತೀಯ ಸೇನೆಯು ಬಾರಾಮುಲ್ಲಾದಲ್ಲಿ ಉಗ್ರರ ನೆಲೆಯನ್ನು ನಾಶಪಡಿಸಿದೆ.
ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಸಂಘಟನೆಯ ಇಬ್ಬರು ಭಯೋತ್ಪಾದಕ ಸಹಚರರಾದ ಫಾರೂಕ್ ಅಹ್ಮದ್ ಪರ್ರಾ ಮತ್ತು ಸೈಮಾ ಬಶೀರ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಬಾರಾಮುಲ್ಲಾ ಪೊಲೀಸ್, ಆರ್ಮಿ 29 ಆರ್ಆರ್ ಮತ್ತು 2 ಬಿಎನ್ ಎಸ್ಎಸ್ಬಿ ಜಂಟಿ ಪಡೆಗಳು ಬಾರಾಮುಲ್ಲಾ ಪಟ್ಟಣದಲ್ಲಿ ಭಯೋತ್ಪಾದನಾ ಘಟಕವನ್ನು ಭೇದಿಸಿದೆ. ಭಯೋತ್ಪಾದಕರ ಬಳಿ ಇದ್ದ 1 ಪಿಸ್ತೂಲ್, 2 ಪಿಸ್ತೂಲ್ ಮ್ಯಾಗಜೀನ್ಗಳು, ಸ್ಫೋಟಕ ಸಾಧನಗಳು ಮತ್ತು ಸುಮಾರು 2 ಕೆಜಿ ತೂಕದ ಒಂದು ರಿಮೋಟ್ ಕಂಟ್ರೋಲ್ ಡಿವೈಸ್ ಹಾಗೂ ಸುಧಾರಿತ ಸ್ಫೋಟಕ ಸಾಧನವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಅಬಿದ್ ಖಯೂಮ್ ಲೋನ್ ಎಂಬ ಸಕ್ರಿಯ ಭಯೋತ್ಪಾದಕನೊಂದಿಗೆ ಸಹಚರರಾಗಿ ಕೆಲಸ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ.
A terror module on Monday was busted by the security forces in Jammu and Kashmir's Baramulla area. In a major success, two terrorist associates of the Lashkar-e-Taiba (LeT) have been also arrested along with arms and ammunition. The police release informed that the terrorist associates have been identified as Farooq Ahmad Parra and Saima Bashir.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm