ಬ್ರೇಕಿಂಗ್ ನ್ಯೂಸ್
19-04-23 06:37 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಜನಸಂಖ್ಯೆ ಪ್ರಮಾಣದಲ್ಲಿ ಕಡೆಗೂ ಭಾರತ ಚೀನಾವನ್ನು ಹಿಂದಿಕ್ಕಿದ್ದು ಜಗತ್ತಿನಲ್ಲಿ ಮೊದಲ ಸ್ಥಾನಕ್ಕೇರಿದೆ. ವಿಶ್ವಸಂಸ್ಥೆ ಬುಧವಾರ ಬಿಡುಗಡೆ ಮಾಡಿರುವ ದತ್ತಾಂಶ ಪ್ರಕಾರ ಚೀನಾದ ಜನಸಂಖ್ಯೆ 142.57 ಕೋಟಿ ಇದ್ದರೆ, ಭಾರತದ ಜನಸಂಖ್ಯೆ 142.86 ಕೋಟಿ ದಾಟಿದೆ.
1950ರಲ್ಲಿ ವಿಶ್ವಸಂಸ್ಥೆಯು ಜಗತ್ತಿನ ಜನಸಂಖ್ಯೆಯ ದತ್ತಾಂಶಗಳನ್ನು ಸಂಗ್ರಹಿಸಲು ಆರಂಭಿಸಿದ ಬಳಿಕ, ಅತ್ಯಂತ ಜನಸಂಖ್ಯೆಯುಳ್ಳ ದೇಶಗಳ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಭಾರತ ಪ್ರಥಮ ಸ್ಥಾನ ಪಡೆದಿದೆ. 1960ರ ನಂತರ ಮೊದಲ ಸಲ ಚೀನಾದ ಜನಸಂಖ್ಯೆಯು ಕಳೆದ ವರ್ಷ ಕುಸಿತ ಕಂಡಿತ್ತು. ಒಂದೇ ಮಗು ನೀತಿಯಿಂದಾಗಿ ಚೀನಾದ ಜನಸಂಖ್ಯೆಯಲ್ಲಿ ಗಣನೀಯ ಇಳಿಕೆ ಉಂಟಾಗಿದೆ. ಒಂದೆರಡು ದಶಕಗಳಲ್ಲಿನ ಜನನ ನಿಯಂತ್ರಣವು ಈಗ ಅದಕ್ಕೆ ಮಾನವ ಸಂಪನ್ಮೂಲದ ಕೊರತೆ ಉಂಟಾಗಲು ಕಾರಣವಾಗಿದೆ. ಕೆಲವು ಪ್ರದೇಶಗಳು ಈಗಾಗಲೇ ಜನನ ಪ್ರಮಾಣ ಹೆಚ್ಚಿಸಲು ಯೋಜನೆಗಳನ್ನು ಪ್ರಕಟಿಸಿವೆ. ಆದರೆ ಜನಸಂಖ್ಯಾ ಕುಸಿತದ ಸನ್ನಿವೇಶವನ್ನು ತಡೆಯುವುದು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ.
ಭಾರತವು 2011ರ ಬಳಿಕ ಮತ್ತೆ ಜನಗಣತಿ ನಡೆಸಿಲ್ಲ. ಹೀಗಾಗಿ ಭಾರತದಲ್ಲಿ ಇರುವ ಜನಸಂಖ್ಯೆ ಎಷ್ಟು ಎಂಬ ಬಗ್ಗೆ ಅದರ ಬಳಿ ಯಾವುದೇ ನಿರ್ದಿಷ್ಟ ಅಧಿಕೃತ ದತ್ತಾಂಶ ಇಲ್ಲ. ಭಾರತದಲ್ಲಿ ಪ್ರತಿ ದಶಕಕ್ಕೆ ಒಮ್ಮೆ ಜನಗಣತಿ ನಡೆಸುವುದು ವಾಡಿಕೆ. ಆದರೆ 2021ರಲ್ಲಿ ಕೋವಿಡ್ ಸಾಂಕ್ರಾಮಿಕದ ಕಾರಣದಿಂದ ಅದು ಮುಂದೂಡಿಕೆಯಾಗಿತ್ತು. ಅಂದಾಜಿನ ಪ್ರಕಾರ, ದೇಶದಲ್ಲಿ 142.86 ಕೋಟಿ ಜನರಿದ್ದಾರೆ ಎನ್ನಲಾಗುತ್ತಿದೆ
India has become the world's most populous country, overtaking China, shows data released by the United Nations today. According to UN estimates, India's population is 142.86 crore against China's 142.57 crore. This is the first time that India has topped the UN list of most populous countries since it started collecting population data in 1950.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm