ಬ್ರೇಕಿಂಗ್ ನ್ಯೂಸ್
27-10-20 01:13 pm Headline Karnataka News Network ದೇಶ - ವಿದೇಶ
ಪೇಶಾವರ, ಅಕ್ಟೋಬರ್ 27: ಪಾಕಿಸ್ತಾನದ ಪೇಶಾವರದ ಹೊರವಲಯದ ಮದರಸಾ ಒಂದರಲ್ಲಿ ಪ್ರಬಲ ಬಾಂಬ್ ಸ್ಪೋಟಗೊಂಡಿದ್ದು, ಏಳು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮದರಸಾ ಮಕ್ಕಳು ಸೇರಿ 70 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಜಾಮಿಯಾ ಜುಮೇರಿಯಾ ಮದರಸಾದಲ್ಲಿ ಧರ್ಮಗುರುವಿನ ಉಪನ್ಯಾಸ ನಡೆಯುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ದುಷ್ಕರ್ಮಿಗಳು ಪ್ಲಾಸ್ಟಿಕ್ ಚೀಲದಲ್ಲಿ ಬಾಂಬ್ ಇಟ್ಟುಹೋಗಿದ್ದು ಅದು ಕೆಲವೇ ಕ್ಷಣದಲ್ಲಿ ಸ್ಫೋಟಗೊಂಡಿದೆ. ಅಲ್ಲಿದ್ದ ಮಕ್ಕಳು, ಹಿರಿಯರ ದೇಹಗಳು ಛಿದ್ರವಾಗಿವೆ. ಸ್ಫೋಟದ ತೀವ್ರತೆಗೆ ಗೋಡೆಗಳು ಬಿರುಕು ಬಿಟ್ಟಿದ್ದವು. ಸಾವಿನ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆಯಾಗಬಹುದೆಂದು ಪೊಲೀಸರು ತಿಳಿಸಿದ್ದಾರೆ.
ಪೇಶಾವರ ಅಪ್ಘಾನಿಸ್ತಾನದ ಗಡಿಭಾಗದಲ್ಲಿರುವ ನಗರವಾಗಿದ್ದು ಈ ಭಾಗದಲ್ಲಿ ಉಗ್ರರು ಬೀಡು ಬಿಟ್ಟಿದ್ದಾರೆ. ಐಸಿಸ್ ಉಗ್ರರು ಅಫ್ಘಾನಿಸ್ತಾನವನ್ನು ಟಾರ್ಗೆಟ್ ಮಾಡಿರುವ ರೀತಿ ಈ ಭಾಗದಲ್ಲೂ ಜನರಲ್ಲಿ ಭಯ ಸೃಷ್ಟಿಸುತ್ತಿದ್ದಾರೆ. ಷಿಯಾಗಳ ಮಸೀದಿ, ಮದರಸಾಗಳನ್ನು ಟಾರ್ಗೆಟ್ ಮಾಡಿ ಬಾಂಬ್ ಸ್ಫೋಟಿಸಲಾಗುತ್ತಿದೆ.
At least seven students were killed and scores more wounded Tuesday in a bomb attack on a Koran study class at a religious school in northwestern Pakistan, officials said.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm