ಬ್ರೇಕಿಂಗ್ ನ್ಯೂಸ್
27-10-20 08:43 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಅಕ್ಟೋಬರ್ 27 : ಹಳೆಯ ರಾಜ್ಯ ಸಾರಿಗೆ ಬಸ್ಗಳನ್ನು ಆಹಾರ ಟ್ರಕ್ಗಳನ್ನಾಗಿ ಮರು ಬಳಕೆ ಮಾಡಲು ವಿಶಿಷ್ಟ ಯೋಜನೆಯನ್ನು ಕೇರಳ ಸರ್ಕಾರ ಕೈಗೆತ್ತಿಕೊಂಡಿದೆ.
ಕೆಎಸ್ಆರ್ಟಿಸಿ ಹೊಸ ಯೋಜನೆಯೊಂದಿಗೆ ಜನರನ್ನು ತಲುಪುತ್ತಿದೆ. ಕೆಎಸ್ಆರ್ಟಿಸಿ 'ಫುಡ್ ಟ್ರಕ್' ಯೋಜನೆಯನ್ನು ಪ್ರಾರಂಭಿಸಿದ್ದು, ಅದರ ಮೂಲಕ ಹಳೆಯ ಬಸ್ಗಳನ್ನು ಮರುಬಳಕೆ ಮಾಡಬಹುದು ಎಂದು ಕೇರಳ ಸಿಎಂ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಅಗತ್ಯ ಇದ್ದವರಿಗೆ ಬಸ್ಸುಗಳನ್ನು ಬಾಡಿಗೆಗೆ ನೀಡಲು ಕೂಡ ನಿಗಮ ಯೋಚಿಸುತ್ತಿದೆ. ಮಹಿಳಾ ಅಭಿವೃದ್ಧಿ ನಿಗಮ, ಕುಟುಂಬಶ್ರೀ ಮತ್ತು ಭಾರತೀಯ ಕಾಫಿ ಹೌಸ್ಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಮಾತೃಭೂಮಿ ವರದಿ ಮಾಡಿದೆ.
ಹೊಸ ಯೋಜನೆ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಮತ್ತು ಶೀಘ್ರದಲ್ಲೇ ಹೆಚ್ಚಿನ ಮಳಿಗೆಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಕೆಎಸ್ಆರ್ಟಿಸಿಯಲ್ಲಿ 500 ಕ್ಕೂ ಹೆಚ್ಚು ಹಳೆಯ ಬಸ್ ಗಳಿದ್ದು ಆಹಾರ ಮಳಿಗೆಗಳಾಗಿ ಪರಿವರ್ತನೆ ಮಾಡಬಹುದು. ಸಾಂಕ್ರಾಮಿಕ ರೋಗವು ಕಡಿಮೆಯಾದ ತಕ್ಷಣ ಈ ಸೇವೆಗಳು ಪ್ರಾರಂಭವಾಗಲಿದೆ. ಪ್ರತಿ ಬಸ್ಗೆ 75,000 ರೂ. ದರ ನಿಗದಿಪಡಿಸಲಾಗಿದೆ.
ಬಸ್ಸುಗಳನ್ನು ಆಹಾರ ಟ್ರಕ್ಗಳಾಗಿ ಪರಿವರ್ತಿಸಿದರೆ, ಬಸ್ಸಿನ ಕೆಲವು ಭಾಗಗಳಾದ ಎಂಜಿನ್, ರೇಡಿಯೇಟರ್ ಮತ್ತು ಆಕ್ಸಲ್ಗಳನ್ನು ತೆಗೆದು ಇತರ ಬಸ್ಗಳಲ್ಲಿ ಬಳಸಬಹುದಾಗಿದೆ
The Kerala State Road Transport Corporation (KSRTC) is gearing up to turn unused buses into mobile food stalls. These buses will be parked near KSRTC bus stands.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm