ಬ್ರೇಕಿಂಗ್ ನ್ಯೂಸ್
28-10-20 04:12 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 28: ನವೆಂಬರ್ ತಿಂಗಳಲ್ಲಿ ಕಾಲೇಜು ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ. ಆದರೆ, ಶಾಲೆಗಳನ್ನೂ ಆರಂಭಿಸಲಾಗುತ್ತಾ ಅನ್ನುವ ಅನುಮಾನ ಮೂಡಿತ್ತು. ಇದೀಗ ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30ರ ವರೆಗೂ ವಿಸ್ತರಿಸಿದ್ದು, ಯಾವುದೇ ಕಾರಣಕ್ಕೂ ಶಾಲೆ ತೆರೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಸೆಪ್ಟಂಬರ್ 30ರಂದು ಹೊರಡಿಸಿದ್ದ ಅನ್ ಲಾಕ್ ಮಾರ್ಗಸೂಚಿಯನ್ನು ಅಕ್ಟೋಬರ್ 30ರ ವರೆಗೆ ಅನ್ವಯ ಎಂದು ಹೇಳಲಾಗಿತ್ತು. ಈಗ ಅದೇ ಮಾರ್ಗಸೂಚಿಯನ್ನು ನವೆಂಬರ್ ತಿಂಗಳ ಕೊನೆ ವರೆಗೂ ವಿಸ್ತರಿಸಲಾಗಿದೆ. ಇದೇ ವೇಳೆ, ದೇಶಾದ್ಯಂತ ಶಾಲೆ ಆರಂಭಿಸುವಂತಿಲ್ಲ ಎಂಬ ನಿರ್ದೇಶನವನ್ನೂ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ರವಾನಿಸಿದೆ.
ಶಾಲೆಗಳಿಗೆ ಸಿಬಂದಿ ವರ್ಗ ಮಾತ್ರ ತೆರಳಬಹುದು. ಜೊತೆಗೆ, ಅಗತ್ಯ ಇದ್ದರೆ ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರ ಅನುಮತಿ ಪಡೆದು ಶಾಲೆಗೆ ಭೇಟಿ ನೀಡಬಹುದು ಎಂದು ಹೇಳಿದೆ. ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ ರಾಜ್ಯಗಳು ಶಾಲೆ ಆರಂಭಿಸಲು ಸಿದ್ಧತೆ ನಡೆಸಿದ್ದವು. ಕೊರೊನಾ ನಿರ್ಬಂಧ ಕಾರಣ ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೂ ಆರಂಭಗೊಂಡಿಲ್ಲ.
No mass reopening of educational institutions till 30 November, but states and union territories will continue to enjoy the flexibility to open schools, colleges in a graded manner and on a case-to-case basis in consultations with educational institute’s management.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm