ಬ್ರೇಕಿಂಗ್ ನ್ಯೂಸ್
28-10-20 08:03 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ .28 : ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಎಲ್ಲಾ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಸೇವೆಗಳ ಮೇಲಿನ ನಿರ್ಬಂಧವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಇಂದು ಹೇಳಿದೆ.
''ಆದರೆ ಕೆಲವೊಂದು ಆಯ್ದ ಮಾರ್ಗಗಳಲ್ಲಿ ಆಯಾಯ ಪ್ರಕರಣವನ್ನು ಆಧರಿಸಿ ಸಂಬಂಧಿತ ಪ್ರಾಧಿಕಾರಗಳು ಅಂತಾರಾಷ್ಟ್ರೀಯ ವಿಮಾನ ಸೇವೆಗಳಿಗೆ ಅನುಮತಿ ನೀಡಬಹುದಾಗಿದೆ'' ಎಂದು ಡಿಜಿಸಿಎ ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಆದರೆ ಯಾವುದೇ ಅಂತಾರಾಷ್ಟ್ರೀಯ ಸರಕು ವಿಮಾನಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದೂ ಡಿಜಿಸಿಎ ತಿಳಿಸಿದೆ. ಭಾರತ ಈಗಾಗಲೇ ಅಮೆರಿಕಾ, ಇಂಗ್ಲೆಂಡ್, ಸಂಯುಕ್ತ ಅರಬ್ ಸಂಸ್ಥಾನ, ಭೂತಾನ್, ಫ್ರಾನ್ಸ್ ಹಾಗೂ ಕೆನ್ಯಾ ಸೇರಿದಂತೆ 18 ದೇಶಗಳ ಜತೆಗೆ ಏರ್ ಬಬ್ಬಲ್ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದರನ್ವಯ ಈ ದೇಶಗಳ ನಡುವೆ ವಿಶೇಷ ಅಂತಾರಾಷ್ಟ್ರೀಯ ವಿಮಾನ ಸೇವೆಗಳಿಗೆ ಅನುಮತಿಸಬಹುದಾಗಿದೆ.
ಭಾರತದಲ್ಲಿ ದೇಶೀಯ ವಿಮಾನ ಸೇವೆಗಳನ್ನು ಮೇ 25ರಿಂದ ಹಂತಹಂತವಾಗಿ ಮರು ಆರಂಭಿಸಲಾಗಿದೆ.
The suspension of scheduled international passenger flights has been extended till November 30 amid the coronavirus pandemic, the Directorate General of Civil Aviation said today
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 02:51 pm
HK News Desk
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm