ಬ್ರೇಕಿಂಗ್ ನ್ಯೂಸ್
25-05-23 09:46 pm HK News Desk ದೇಶ - ವಿದೇಶ
ಕಾಸರಗೋಡು, ಮೇ, 25: ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ.
ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಮೃತಪಟ್ಟವರು. ದಿವ್ಯಾ ಬಂದಡ್ಕದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.
ನಿನ್ನೆ ದಿವ್ಯಾ ಮನೆಯ ಕೋಣೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದಿವ್ಯಾ ಮಂಗಳವಾರ ರಾತ್ರಿ ಲ್ಯಾಬ್ ನಲ್ಲಿ ಕೆಲಸ ಮುಗಿಸಿ ಬುಧವಾರ ಬೆಳಿಗ್ಗೆ ಮನೆಗೆ ಬಂದಿದ್ದರು.
ತಾಯಿ ಹಾಗೂ ಮನೆ ಮಂದಿ ಹೊರಗಡೆ ತೆರಳಿದ್ದರು. ಸಂಜೆ ಸ್ಥಳೀಯರು ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.
ಸ್ಥಳದಲ್ಲಿ ದಿವ್ಯಾಳ ಆತ್ಮಹತ್ಯೆ ಪತ್ರ ಲಭಿಸಿದ್ದು ಪೊಲೀಸರಿಗೆ ಲಭಿಸಿದ ಮಾಹಿತಿಯಂತೆ ಯುವಕನೋರ್ವನ ಕೇಂದ್ರೀಕರಿಸಿ ಆದೂರು ಪೊಲೀಸರು ತನಿಖೆ ಅರಂಭಿಸಿದ್ದಾರೆ ಎನ್ನಲಾಗಿದೆ.
ಯುವಕ ನಿರಂತರವಾಗಿ ಮೊಬೈಲ್ ನಲ್ಲಿ ಯುವತಿಗೆ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ಆದೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a young woman allegedly ended her life by hanging herself at her residence in Adoor. The deceased, identified as Divya (26), was the daughter of Mudda Naik, a resident of Chamakochi Annappadi in Adoor. On Wednesday, Divya's lifeless body was discovered hanging in a room of her home. She was a lab technician employed at a private hospital in Bandadka. She had returned home in the morning after completing her night shift on Tuesday.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm