ಬ್ರೇಕಿಂಗ್ ನ್ಯೂಸ್
29-10-20 11:03 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 29: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಲಾಕ್ಡೌನ್ ನಿರ್ಬಂಧವನ್ನು ವಿಸ್ತರಣೆ ಮಾಡಿದ್ದು, ನ.30ರ ವರೆಗೂ ಲಾಕ್ಡೌನ್ ಜಾರಿಗೊಳಿಸಿ ಆದೇಶ ಮಾಡಿದೆ.
ಈ ತಿಂಗಳ ಆರಂಭದಲ್ಲಿ ಹೊಟೇಲ್, ಫುಡ್ ಕೋರ್ಟ್, ರೆಸ್ಟೋರೆಂಟ್, ಬಾರ್ ಗಳಿಗೆ ರಾಜ್ಯ ಸರಕಾರ ಅವಕಾಶ ನೀಡಿತ್ತು. ಆದರೆ, ಸಿಬಂದಿ ಮತ್ತು ಗ್ರಾಹಕರು 50 ಶೇಕಡಾ ಮಾತ್ರ ಇರಬೇಕೆಂದು ಸೂಚನೆ ನೀಡಿತ್ತು. ಇದೇ ನೀತಿಯನ್ನು ಸರಕಾರ ಮುಂದುವರಿಕೆ ಮಾಡಿದೆ. ಅಲ್ಲದೆ, ಶಾಲೆ, ಕಾಲೇಜು ಸೇರಿ ಶಿಕ್ಷಣ ಸಂಸ್ಥೆಗಳ ನಿರ್ಬಂಧವನ್ನೂ ಮುಂದುವರಿಸಲಾಗಿದೆ.

ಅತಿ ಹೆಚ್ಚು ರೈಲು ಸೇವೆಯನ್ನು ಅವಲಂಬಿಸಿದ್ದ ಮುಂಬೈ ನಗರದಲ್ಲಿ ಕಳೆದ ಜೂನ್ 15ರಿಂದ ಅಗತ್ಯ ಸೇವೆಗಾಗಿ ಕೆಲವು ರೈಲುಗಳನ್ನು ಸಂಚಾರಕ್ಕೆ ಇಳಿಸಲಾಗಿತ್ತು. ಈ ರೈಲು ಸೇವೆಯನ್ನೂ ಮುಂದುವರಿಸಲಾಗಿದೆ. ಆದರೆ, ಉಳಿದ ರಾಜ್ಯಗಳು ನವೆಂಬರ್ ತಿಂಗಳಲ್ಲಿ ಕಾಲೇಜುಗಳಿಗೆ ಅವಕಾಶ ನೀಡುತ್ತಿದ್ದರೆ, ಮಹಾರಾಷ್ಟ್ರ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಮಹಾರಾಷ್ಟ್ರ ರಾಜ್ಯದಲ್ಲಿದ್ದು ಈಗಲೂ 1.30 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 14,86,926 ಮಂದಿ ಕೊರೊನಾದಿಂದ ಸಾವು ಕಂಡಿದ್ದಾರೆ. ಹೀಗಾಗಿ ಕೊರೊನಾ ಹರಡುವುದು ಕಡಿಮೆಯಾಗದ ಕಾರಣ ರಾಜ್ಯ ಸರಕಾರ ಮತ್ತೆ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
Maharashtra Government, on Thursday, extended the COVID-19 lockdown till November 30 with activities permitted under Mission 'Begin Again' to remain in force till further notice.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am